ರೋಮಾಪುರದವರಿಗೆ 6:15 - ಕನ್ನಡ ಸಮಕಾಲಿಕ ಅನುವಾದ15 ಹಾಗಾದರೆ ಏನು? ನಾವು ನಿಯಮಕ್ಕೆ ಅಧೀನರಾಗಿರದೆ ಕೃಪೆಗೆ ಅಧೀನರಾಗಿರುತ್ತೇವೆಂದು ಪಾಪ ಮಾಡಬಹುದೋ? ಎಂದಿಗೂ ಇಲ್ಲ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಹಾಗಾದರೇನು? ನಾವು ಧರ್ಮಶಾಸ್ತ್ರಾಧೀನರಲ್ಲ, ಕೃಪೆಗೆ ಅಧೀನರಾಗಿದ್ದೇವೆಂದು ಪಾಪವನ್ನು ಮಾಡಬಹುದೋ? ಎಂದಿಗೂ ಮಾಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಹಾಗಾದರೆ ಏನು ಹೇಳೋಣ? ಧರ್ಮಶಾಸ್ತ್ರಕ್ಕೆ ಅಧೀನರಾಗಿರದೆ ದೈವಾನುಗ್ರಹಕ್ಕೆ ಅಧೀನರಾಗಿರುವ ನಾವು ಪಾಪಮಾಡುತ್ತಲೆ ಜೀವಿಸೋಣವೆ? ಸರ್ವಥಾ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಹಾಗಾದರೇನು? ನಾವು ಧರ್ಮಶಾಸ್ತ್ರಾಧೀನರಲ್ಲ, ಕೃಪಾಧೀನರಾಗಿದ್ದೇವೆಂದು ಪಾಪವನ್ನು ಮಾಡಬಹುದೋ? ಎಂದಿಗೂ ಮಾಡಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಹೀಗಿರಲಾಗಿ ನಾವೇನು ಮಾಡಬೇಕು? ನಾವು ಧರ್ಮಶಾಸ್ತ್ರದ ಅಧೀನದಲ್ಲಿರದೆ ಕೃಪೆಯ ಅಧೀನದಲ್ಲಿರುವುದರಿಂದ ಪಾಪ ಮಾಡಬೇಕೇ? ಇಲ್ಲ! ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ತಸೆಹೊಲ್ಯಾರ್ ಕಾಯ್? ಅಮಿ ಖಾಯ್ದ್ಯಾಚ್ಯಾ ತಾಬೆತ್ ನಾವ್, ದೆವಾಚ್ಯಾ ಕುರ್ಪೆಚಾ ತಾಬೆತ್ ಹಾಂವ್ ಮನುನ್ ಕಾಯ್? ಹೊಲೆ? ಪಾಪಾ ಕರುಂವಾ ಕಾಯ್? ಹೆಚೊ ಅರ್ಥ್ ತಸೊ ನ್ಹಯ್! ಅಧ್ಯಾಯವನ್ನು ನೋಡಿ |