ರೋಮಾಪುರದವರಿಗೆ 6:22 - ಕನ್ನಡ ಸಮಕಾಲಿಕ ಅನುವಾದ22 ಆದರೆ ಈಗ ನೀವು ಪಾಪದಿಂದ ಬಿಡುಗಡೆ ಹೊಂದಿದವರಾಗಿ ದೇವರಿಗೆ ಗುಲಾಮರಾಗಿರುವುದರಿಂದ, ಪವಿತ್ರವಾಗಿರುವುದೇ ನಿಮಗೆ ದೊರಕುವ ಫಲವು. ಕಡೆಗೆ ದೊರೆಯುವಂಥದು ನಿತ್ಯಜೀವವಾಗಿರುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದ್ದರಿಂದ ನಿಮಗೆ ಶುದ್ಧೀಕರಣವೆಂಬ ಫಲವು ದೊರಕಿರುವುದಲ್ಲದೆ ಅಂತ್ಯದಲ್ಲಿ ನಿತ್ಯ ಜೀವವನ್ನು ಹೊಂದುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆದರೆ ನೀವು ಪಾಪದಿಂದ ಬಿಡುಗಡೆ ಹೊಂದಿರುವಿರಿ. ದೇವರಿಗೆ ದಾಸರಾಗಿರುವಿರಿ. ಇದರಿಂದ ನಿಮಗೆ ಸಿಕ್ಕಿರುವ ಪ್ರತಿಫಲ ಪರಿಶುದ್ಧಜೀವನ; ಅಂತಿಮವಾಗಿ ಅಮರ ಜೀವನ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧರಾಗುವದೇ ನಿಮಗೆ ಫಲ; ಕಡೆಗೆ ದೊರೆಯುವಂಥದು ನಿತ್ಯಜೀವ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆದರೆ ಈಗ ನೀವು ಪಾಪದಿಂದ ಬಿಡುಗಡೆಯಾಗಿ ದೇವರ ಗುಲಾಮರಾಗಿದ್ದೀರಿ. ಇದರಿಂದ ನಿಮಗೆ ಪರಿಶುದ್ಧ ಜೀವನವೂ ನಿತ್ಯಜೀವವೂ ದೊರೆಯುತ್ತವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ಖರೆ ಅತ್ತಾ ತುಮ್ಕಾ ಪಾಪಾತ್ನಾ ಸ್ವತಂತ್ರ್ ಕರುನ್ ದೆವಾಚಿ ಗುಲಾಮಾ ಕರುನ್ ಹೊಲಾ. ತುಮ್ಕಾ ಪವಿತ್ರಪಾನಾಚೆ ಜಿವನ್ ಗಾವ್ಲಾ, ಅನಿ ಹೆಚೊ ಪ್ರತಿಫಳ್ ಕನ್ನಾಚ್ ಮರಾನ್ ನಸಲ್ಲೆ ಜಿವನ್, ಅಧ್ಯಾಯವನ್ನು ನೋಡಿ |