ರೋಮಾಪುರದವರಿಗೆ 6:9 - ಕನ್ನಡ ಸಮಕಾಲಿಕ ಅನುವಾದ9 ಕ್ರಿಸ್ತ ಯೇಸು ಮರಣದಿಂದ ಜೀವಿತರಾಗಿ ಎದ್ದು ಬಂದದ್ದರಿಂದ ಅವರು ಪುನಃ ಸಾಯಲಾರರೆಂದು ಬಲ್ಲೆವು. ಇನ್ನು ಮುಂದೆ ಅವರ ಮೇಲೆ ಮರಣಕ್ಕೆ ಅಧಿಕಾರವಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಮಗೆ ತಿಳಿದಿರುವಂತೆ, ಕ್ರಿಸ್ತನು ಸತ್ತ ಮೇಲೆ ಜೀವಿತನಾಗಿ ಎದ್ದು ಬಂದದ್ದರಿಂದ ಆತನು ಇನ್ನು ಮುಂದೆ ಸಾಯತಕ್ಕವನಲ್ಲ, ಮರಣವು ಆತನ ಮೇಲೆ ಆಳ್ವಿಕೆ ನಡಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಯೇಸುಕ್ರಿಸ್ತರನ್ನು ಮರಣದಿಂದ ಎಬ್ಬಿಸಲಾಯಿತು ಎಂಬುದನ್ನು ನಾವು ಬಲ್ಲೆವು. ಆದ್ದರಿಂದ ಅವರು ಇನ್ನು ಎಂದಿಗೂ ಸಾಯುವುದಿಲ್ಲ; ಸಾವಿಗೆ ಅವರ ಮೇಲೆ ಯಾವ ಅಧಿಕಾರವೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಯಾಕಂದರೆ ಕ್ರಿಸ್ತನು ಸತ್ತ ಮೇಲೆ ಜೀವಿತನಾಗಿ ಎದ್ದು ಬಂದದರಿಂದ ಆತನು ಇನ್ನು ಮುಂದೆ ಸಾಯತಕ್ಕವನಲ್ಲ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಕ್ರಿಸ್ತನು ಸತ್ತವರೊಳಗಿಂದ ಜೀವಂತನಾಗಿ ಎದ್ದುಬಂದನು. ಆತನು ಮತ್ತೆ ಸಾಯಲು ಸಾಧ್ಯವಿಲ್ಲವೆಂಬುದು ನಮಗೆ ತಿಳಿದಿದೆ. ಈಗ ಮರಣಕ್ಕೆ ಆತನ ಮೇಲೆ ಯಾವ ಅಧಿಕಾರವೂ ಇಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಕಶ್ಯಾಕ್ ಮಟ್ಲ್ಯಾರ್ ಕ್ರಿಸ್ತಾಕ್ ಮರ್‍ನಾತ್ನಾ ಝಿತ್ತೊ ಕರುನ್ ಉಟ್ಟಲ್ಲೆ ಹಾಯ್, ಅನಿ ತೊ ಕನ್ನಾಚ್ ಮರಿನಾ ಮನುನ್ ಅಮ್ಕಾ ಗೊತ್ತ್ ಹಾಯ್. ಅನಿ ಫಿಡೆ ಮರ್‍ನಾಕ್ ಕನ್ನಾಚ್ ತೆಚೆ ವರ್‍ತಿ ಅದಿಕಾರ್ ಚಾಲ್ವುಕ್ ಹೊಯ್ನಾ. ಅಧ್ಯಾಯವನ್ನು ನೋಡಿ |