ರೋಮಾಪುರದವರಿಗೆ 7:19 - ಕನ್ನಡ ಸಮಕಾಲಿಕ ಅನುವಾದ19 ನಾನು ಬಯಸುವ ಒಳ್ಳೆಯದನ್ನು ಮಾಡದೆ, ನಾನು ಮಾಡಲು ಬಯಸದೆ ಇರುವ ಕೆಟ್ಟದ್ದನ್ನೇ ಮಾಡುತ್ತಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನಾನು ಮೆಚ್ಚುವ ಒಳ್ಳೆಯ ಕಾರ್ಯವನ್ನು ಮಾಡದೆ ಮೆಚ್ಚದಿರುವ ಕೆಟ್ಟ ಕಾರ್ಯವನ್ನೇ ಮಾಡುವವನಾಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನಾನು ಬಯಸುವ ಒಳ್ಳೆಯದನ್ನು ಮಾಡದೆ, ನಾನು ಬಯಸದ ಕೆಟ್ಟದ್ದನ್ನೇ ಮಾಡುವವನಾಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನಾನು ಮೆಚ್ಚುವ ಒಳ್ಳೇ ಕಾರ್ಯವನ್ನು ಮಾಡದೆ ಮೆಚ್ಚದಿರುವ ಕೆಟ್ಟ ಕಾರ್ಯವನ್ನೇ ಮಾಡುವವನಾಗಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನಾನು ಮಾಡಲಿಚ್ಛಿಸುವ ಒಳ್ಳೆಯ ಕಾರ್ಯಗಳನ್ನು ಮಾಡದೆ ಮಾಡಲಿಚ್ಛಿಸದಿರುವ ಕೆಟ್ಟಕಾರ್ಯಗಳನ್ನೇ ಮಾಡುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಕಶ್ಯಾಕ್ ಮಟ್ಲ್ಯಾರ್ ಮಿಯಾ ಬರೆ ಕರುಕ್ ಪಾಜೆ ಮನುನ್ ಚಿಂತಾ ತೆ ಬರೆ ಕರಿನಾ; ಹೆಚ್ಯಾ ಬದ್ಲಾಕ್, ಮಾಕಾ ಕಾಯ್ ಕರುಕ್ ನಕ್ಕೊ ತೆ ಬುರ್ಶೆಚ್ ಮಿಯಾ ಕರ್‍ತಾ . ಅಧ್ಯಾಯವನ್ನು ನೋಡಿ |