ರೋಮಾಪುರದವರಿಗೆ 7:20 - ಕನ್ನಡ ಸಮಕಾಲಿಕ ಅನುವಾದ20 ಮಾಡಬಾರದೆನ್ನುವ ಕೆಲಸವನ್ನು ನಾನು ಮಾಡುತ್ತಿರುವುದಾದರೆ ಅದನ್ನು ಮಾಡಿದವನು ನಾನಲ್ಲ. ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡುತ್ತಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಮಾಡಬಾರದೆನ್ನುವ ಕೆಲಸವನ್ನು ನಾನು ಮಾಡಿದರೆ ಅದನ್ನು ಮಾಡಿದವನು ಇನ್ನು ನಾನಲ್ಲ ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನಾನು ಬಯಸದೆ ಇರುವುದನ್ನೇ ಮಾಡಿದರೆ ಅದನ್ನು ಮಾಡಿದವನು ನಾನಲ್ಲ, ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಮಾಡಬಾರದೆನ್ನುವ ಕೆಲಸವನ್ನು ನಾನು ಮಾಡಿದರೆ ಅದನ್ನು ಮಾಡಿದವನು ಇನ್ನು ನಾನಲ್ಲ, ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಹೀಗಿರಲಾಗಿ, ನಾನು ಮಾಡಲಿಚ್ಛಿಸದಿರುವ ಕಾರ್ಯಗಳನ್ನು ನಾನು ಮಾಡಿದರೆ, ಅವುಗಳನ್ನು ಮಾಡವವನು ನಿಜವಾಗಿಯೂ ನಾನಲ್ಲ. ನನ್ನಲ್ಲಿ ವಾಸವಾಗಿರುವ ಪಾಪವೇ ಆ ಕೆಟ್ಟಕಾರ್ಯಗಳನ್ನು ಮಾಡುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಜರ್ ಮಿಯಾ ಮಾಕಾ ಕರುಕ್ ನಕ್ಕೊ ಅಸಲ್ಲೆ ಕರ್‍ತಾ ಹೊಲ್ಯಾರ್, ಹೆಚೊ ಅರ್ತ್ ಜೆ ಕಾಯ್ ಮಿಯಾ ಕರುಕ್ ಲಾಗ್ಲಾ ತೆ ಮಿಯಾ ಕರುಕ್ ನಾ; ಮಾಜ್ಯಾ ಭುತ್ತುರ್‍ಲೊ ಪಾಪ್ ಹೆ ಸಗ್ಳೆ ಕರುಕ್ ಲಾಗ್ಲಾ. ಅಧ್ಯಾಯವನ್ನು ನೋಡಿ |