Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:12 - ಕನ್ನಡ ಸಮಕಾಲಿಕ ಅನುವಾದ

12 ಆದ್ದರಿಂದ, ಪ್ರಿಯರೇ, ನಾವು ಮಾಂಸಭಾವದ ಹಂಗಿನಲ್ಲಿಲ್ಲ. ಅದರ ಆಶಾಪಾಶಗಳಿಗೆ ಅನುಗುಣವಾಗಿ ಬದುಕಲು ಋಣಸ್ಥರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹೀಗಿರಲಾಗಿ ಸಹೋದರರೇ, ನಾವು ಹಂಗಿನಲ್ಲಿದ್ದೇವೆ; ಆದರೆ ಪವಿತ್ರಾತ್ಮನ್ನನುಸರಿಸಿ ನಡೆಯುವ ಹಂಗಿನಲ್ಲಿದ್ದೇವೆಯೇ ಹೊರತು ಶರೀರಭಾವವನ್ನು ಅನುಸರಿಸಿ ಬದುಕಬೇಕೆಂಬ ಹಂಗಿನಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆದ್ದರಿಂದ ಸಹೋದರರೇ, ನಾವು ಶರೀರ ಸ್ವಭಾವದ ಹಂಗಿನಲ್ಲಿಲ್ಲ. ಅದರ ಆಶಾಪಾಶಗಳಿಗೆ ಅನುಗುಣವಾಗಿ ಬಾಳುವ ಹಂಗಿನಲ್ಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಹೀಗಿರಲಾಗಿ ಸಹೋದರರೇ, ನಾವು ಹಂಗಿನಲ್ಲಿದ್ದೇವೆ; ಆದರೆ [ಪವಿತ್ರಾತ್ಮಾನುಸಾರ ನಡೆಯುವ ಹಂಗಿನಲ್ಲಿದ್ದೇವೆಯೇ ಹೊರತು] ಶರೀರಭಾವವನ್ನು ಅನುಸರಿಸಿ ಬದುಕಬೇಕೆಂಬ ಹಂಗಿನಲ್ಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದ್ದರಿಂದ ನನ್ನ ಸಹೋದರ ಸಹೋದರಿಯರೇ, ನಾವು ನಮ್ಮ ಪಾಪಾಧೀನಸ್ವಭಾವದ ಆಳ್ವಿಕೆಗೆ ಒಳಗಾಗಿರಬಾರದು. ನಮ್ಮ ಪಾಪಸ್ವಭಾವದ ಬಯಕೆಗನುಸಾರವಾಗಿ ನಾವು ಜೀವಿಸಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಹೆಚ್ಯಾಸಾಟ್ನಿ ಮಾಜ್ಯಾ ಭಾವಾನು, ಅಮಿ ರುನಿ ಹೊವ್ನ್ ಹಾಂವ್, ಖರೆ ಅಮಿ ಅಮ್ಚ್ಯಾ ಮಾನುಸ್ಪಾನಾಚ್ಯಾ ಸ್ವಬಾವಾಚ್ಯಾ ಸರ್ಕೆ ಚಲ್ತಲೆ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:12
7 ತಿಳಿವುಗಳ ಹೋಲಿಕೆ  

ಯೆಹೋವ ದೇವರೇ, ನಿಜವಾಗಿ ನಾನು ನಿಮ್ಮ ಸೇವಕನು; ಹೌದು, ನನ್ನ ತಾಯಿ ನಿಮಗೆ ಸೇವೆಮಾಡಿದಂತೆ ನಾನು ಸಹ ನಿಮ್ಮ ಸೇವಕನು; ನೀವು ನನ್ನ ಬಂಧನಗಳಿಂದ ನನ್ನನ್ನು ಬಿಡಿಸಿದ್ದೀರಿ.


ನಮಗೆ ಸಾಲಮಾಡಿದವರನ್ನು ನಾವು ಕ್ಷಮಿಸಿದಂತೆ, ನಮ್ಮ ಸಾಲಗಳನ್ನು ಕ್ಷಮಿಸಿರಿ.


ಯೇಸುವನ್ನು ಮರಣದಿಂದ ಜೀವಂತವಾಗಿ ಎಬ್ಬಿಸಿದ ದೇವರ ಆತ್ಮವು ನಿಮ್ಮಲ್ಲಿ ವಾಸಮಾಡುತ್ತಿರುವುದಾದರೆ, ಕ್ರಿಸ್ತ ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರು ನಿಮ್ಮಲ್ಲಿ ವಾಸಿಸುವ ಪವಿತ್ರಾತ್ಮ ದೇವರ ಮೂಲಕವೇ ನಿಮ್ಮ ಸಾಯುತ್ತಿರುವ ದೇಹಗಳಿಗೂ ಜೀವವನ್ನು ಕೊಡುವರು.


ಏಕೆಂದರೆ, ನೀವು ಮಾಂಸಭಾವಕ್ಕೆ ಅನುಸಾರವಾಗಿ ಜೀವಿಸಿದರೆ, ಸಾಯುವಿರಿ. ಆದರೆ ಪವಿತ್ರಾತ್ಮ ದೇವರಿಂದ ದೈಹಿಕ ದುರಭ್ಯಾಸಗಳನ್ನು ಸಾಯಿಸಿದರೆ, ನೀವು ಬದುಕುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು