ರೋಮಾಪುರದವರಿಗೆ 8:20 - ಕನ್ನಡ ಸಮಕಾಲಿಕ ಅನುವಾದ20 ಸೃಷ್ಟಿಯು ನಾಶಕ್ಕೆ ಒಳಗಾಯಿತು. ಆದರೆ ಸ್ವಂತ ಇಚ್ಛೆಯಿಂದಲ್ಲ. ಅದನ್ನು ನಿರೀಕ್ಷೆಯಿಂದ ಒಳಪಡಿಸಿದ ದೇವರಿಂದಲೇ ಆಯಿತು. ಆದರೂ ಸೃಷ್ಟಿಗೂ ನಿರೀಕ್ಷೆಯಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಸೃಷ್ಟಿ ನಿರರ್ಥಕತೆಗೆ ಒಳಗಾಯಿತು; ಹೀಗೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು ಒಳಪಡಿಸಿದವನ ಸಂಕಲ್ಪದಿಂದಲೇ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಸರ್ವಸೃಷ್ಟಿಯು ನಿರರ್ಥಕತೆಗೆ ಒಳಗಾಯಿತು. ಇದು ಅದರ ಸ್ವಂತ ಇಚ್ಛೆಯಿಂದಲ್ಲ. ದೇವರ ಇಚ್ಛೆಯಿಂದಲೇ ಆಯಿತು. ಆದರೂ ಸೃಷ್ಟಿಗೆ ನಿರೀಕ್ಷೆಯೊಂದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಜಗತ್ತು ವ್ಯರ್ಥತ್ವಕ್ಕೆ ಒಳಗಾಯಿತು; ಹೀಗೆ ಒಳಗಾದದ್ದು ಸ್ವೇಚ್ಫೆಯಿಂದಲ್ಲ, ಅದನ್ನು ಒಳಪಡಿಸಿದವನ ಸಂಕಲ್ಪದಿಂದಲೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಸರ್ವಸೃಷ್ಟಿಯು ನಿರರ್ಥಕತೆಗೆ ಒಳಗಾಯಿತು. ಹೀಗಾದದ್ದು ಅದರ ಸ್ವಂತ ಇಚ್ಛೆಯಿಂದಲ್ಲ, ದೇವರ ಇಚ್ಛೆಯಿಂದಲೇ. ಆದರೂ ಅದಕ್ಕೆ ನಿರೀಕ್ಷೆಯಿತ್ತು. ಅದೇನೆಂದರೆ: ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಸಗ್ಳ್ಯಾ ರಚ್ನಾನ್ ಅಪ್ನಾಚೊ ಉದ್ದೆಸ್ ಪುರಾ ಕರುಕ್ ನಾ ಮಟ್ಲ್ಯಾರ್, ತೆ ತಿಚ್ಯಾ ಸ್ವತಾಚ್ಯಾ ಮನಾನ್ ನ್ಹಯ್, ತಿಕಾ ಖಾಲ್ತಿ ಕರಲ್ಲ್ಯಾ ದೆವಾಚ್ಯಾ ಮರ್ಜಿ ಸರ್ಕೆ ತೆ ಹೊಲಾ. ಅಜುನ್ ಜಾಲ್ಯಾರ್‍ಬಿ ತಿಕಾ ಬರೊಸೊ ಹಾಯ್. ಅಧ್ಯಾಯವನ್ನು ನೋಡಿ |