ರೋಮಾಪುರದವರಿಗೆ 8:22 - ಕನ್ನಡ ಸಮಕಾಲಿಕ ಅನುವಾದ22 ಈವರೆಗೂ ಸೃಷ್ಟಿಯೆಲ್ಲ ಪ್ರಸವ ವೇದನೆಯಂಥ ನೋವಿನಿಂದ ನರಳುತ್ತಿದೆ ಎಂದು ನಾವು ಬಲ್ಲೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಸೃಷ್ಟಿಯೆಲ್ಲಾ ಇಂದಿನವರೆಗೂ ನರಳುತ್ತಾ, ಪ್ರಸವ ವೇದನೆಪಡುತ್ತಾ ಇದೆಯೆಂದು ನಾವು ಬಲ್ಲೆವು. ಇದು ಮಾತ್ರವಲ್ಲದೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಸೃಷ್ಟಿಸಮಸ್ತವು ಇಂದಿನವರೆಗೆ ನರಳುತ್ತಾ ಪ್ರಸವವೇದನೆಪಡುತ್ತಾ ಇದೆ ಎಂಬುದು ನಮಗೆ ತಿಳಿದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಜಗತ್ತೆಲ್ಲಾ ಇಂದಿನವರೆಗೂ ನರಳುತ್ತಾ ಪ್ರಸವ ವೇದನೆಪಡುತ್ತಾ ಇರುತ್ತದೆಂದು ನಾವು ಬಲ್ಲೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ದೇವರು ಸೃಷ್ಟಿಮಾಡಿದ ಪ್ರತಿಯೊಂದೂ, ಪ್ರಸವವೇದನೆ ಪಡುತ್ತಿರುವ ಸ್ತ್ರೀಯಂತೆ ನೋವಿನಿಂದ ನರಳುತ್ತಾ ಇಂದಿನವರೆಗೂ ಕಾಯುತ್ತಿದೆ ಎಂಬುದು ನಮಗೆ ಗೊತ್ತಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ಕಶ್ಯಾಕ್ ಮಟ್ಲ್ಯಾರ್ ಬಾನತ್‍ಪಾನಾಚ್ಯಾ ಅದ್ದಿ ಯೆತಲ್ಯಾ ಯೆನಾಂಚ್ಯಾ ಸರ್ಕೆ ಸಗ್ಳಿ ರಚ್ನಾ ಅಪ್ನಾಚ್ಯಾ ಹರಿ ಎಕ್ ರಚ್ನೆಚ್ಯಾ ವಾಂಗ್ಡಾ ಅಜುನ್ ಪತರ್ ತರಾಸಾಚೆ ಉಸ್ಕಾರೆ ಸೊಡುನ್‍ಗೆತ್ ಹಾಯ್. ಮನುನ್ ಅಮ್ಕಾ ಗೊತ್ತ್ ಹಾಯ್. ಅಧ್ಯಾಯವನ್ನು ನೋಡಿ |