Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 9:12 - ಕನ್ನಡ ಸಮಕಾಲಿಕ ಅನುವಾದ

12 ಆದರೆ ಅದು ಕರೆಯುವಾತನಿಂದಲೇ, “ಹಿರಿಯನು ಕಿರಿಯವನಿಗೆ ಸೇವೆಮಾಡುವನು,” ಎಂದು ರೆಬೆಕ್ಕಳಿಗೆ ಹೇಳಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ರೆಬೆಕ್ಕಾಕ್ ಸಾಂಗಟ್ಲ್ಯಾನ್. ದೆವ್ ಅಪ್ನಾಕ್ ಕೊನ್ ಪಾಜೆ ತೆಂಕಾ ಎಚುನ್ ಕಾಡ್ತಾ, ಮನ್ತಲೆ ಖರೆ ಹೊವ್ಕ್ ಮನುನ್ ಅಶೆ ಘಡ್ಲೆ. ಹ್ಯೊ ನಿಯಮ್ ಮಾನ್ಸಾಂಚ್ಯಾ ಕಾಮಾಂಚ್ಯಾ ವರ್‍ತಿ ಹೊಂದುನ್ ನಾ, ದೆವಾನ್ ಅಪ್ನಿ ಎಚುನ್ ಕಾಡ್ತಲ್ಯಾಚ್ಯಾ ವರ್‍ತಿ ಹೊಂದುನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 9:12
4 ತಿಳಿವುಗಳ ಹೋಲಿಕೆ  

ಆ ಕಾಲದಲ್ಲಿ ಎದೋಮಿನೊಳಗೆ ಅರಸನಿರಲಿಲ್ಲ, ಅಧಿಪತಿಯು ಆಳುತ್ತಿದ್ದನು.


ಸಮಸ್ತ ಎದೋಮಿನಲ್ಲಿ ಕಾವಲುದಂಡುಗಳನ್ನು ಇಟ್ಟನು. ಇದರಿಂದ, ಎದೋಮ್ಯರೆಲ್ಲರು ದಾವೀದನಿಗೆ ಅಧೀನರಾದರು. ದಾವೀದನು ಹೋದಲ್ಲೆಲ್ಲಾ ಯೆಹೋವ ದೇವರು ಅವನಿಗೆ ಜಯಕೊಟ್ಟರು.


“ಯಾವನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು. ನೀವು ದೇವರಿಗೂ ಧನಕ್ಕೂ ಸೇವೆ ಮಾಡಲಾರಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು