ರೋಮಾಪುರದವರಿಗೆ 9:2 - ಕನ್ನಡ ಸಮಕಾಲಿಕ ಅನುವಾದ2 ನನ್ನ ಹೃದಯದಲ್ಲಿ ಮಹಾದುಖಃವೂ ಎಡೆಬಿಡದ ವೇದನೆಯೂ ತೀರದವೇದನೆಯೂ ಇದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನನಗೆ ಹೆಚ್ಚಾದ ದುಃಖವೂ, ನನ್ನ ಹೃದಯದಲ್ಲಿ ಎಡೆಬಿಡದೆ ವೇದನೆಯೂ ಉಂಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಇದು ಸುಳ್ಳಲ್ಲ, ಕ್ರಿಸ್ತಯೇಸುವಿನಲ್ಲಿ ಸತ್ಯವಾಗಿಯೇ ಹೇಳುತ್ತಿದ್ದೇನೆ. ಪವಿತ್ರಾತ್ಮಾಧೀನವಾಗಿರುವ ನನ್ನ ಮನಸ್ಸೇ ಇದಕ್ಕೆ ಸಾಕ್ಷಿಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಈ ಮಾತನ್ನು ಸುಳ್ಳಾಡದೆ ಕ್ರಿಸ್ತನ ಮುಂದೆ ಸತ್ಯವಾಗಿ ಹೇಳುತ್ತೇನೆ; ಪವಿತ್ರಾತ್ಮಾಧೀನವಾಗಿರುವ ನನ್ನ ಮನಸ್ಸೇ ಸಾಕ್ಷಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೆಹೂದ್ಯರ ವಿಷಯದಲ್ಲಿ ನನಗೆ ಅತೀವ ದುಃಖವಿದೆ; ನಿರಂತರ ಮನೋವೇದನೆಯಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಮಿಯಾ ಸಾಂಗ್ತಾನಾ ಮಾಜ್ಯಾ ಲೊಕಾಂಚ್ಯಾ ಸಾಟ್ನಿ ಮಾಜ್ಯಾ ಮನಾತ್ ಹೊತಲೊ ಸಂಕಟ್ ಸರಿನಾ ತವ್ಡೊ ಹಾಯ್. ಅಧ್ಯಾಯವನ್ನು ನೋಡಿ |