ರೋಮಾಪುರದವರಿಗೆ 9:25 - ಕನ್ನಡ ಸಮಕಾಲಿಕ ಅನುವಾದ25 ಹೋಶೇಯನ ಪ್ರವಾದನೆಯಲ್ಲಿ ದೇವರು, “ನನ್ನ ಜನರಲ್ಲದವರನ್ನು ‘ನನ್ನ ಜನರು,’ ಎಂದು ಕರೆಯುವರು. ನಾನು ಪ್ರೀತಿಸದವರನ್ನು ನನ್ನ ‘ಪ್ರಿಯರು’ ಎಂದೂ ಹೇಳುವರು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆ ವಚನವೇನಂದರೆ, “ನನ್ನ ಜನವಲ್ಲದವರನ್ನು ನನ್ನ ಜನರೆಂದು ನನಗೆ ಅಪ್ರಿಯವಾದವಳನ್ನು ಪ್ರಿಯಳೆಂದೂ ಹೇಳುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಹೋಶೇಯನ ಗ್ರಂಥದಲ್ಲಿ ದೇವರೇ ಹೀಗೆ ಹೇಳಿದ್ದಾರೆ: “ನನ್ನ ಜನರಲ್ಲದವರನ್ನು ನನ್ನ ಜನರೆಂದು ಕರೆಯುವೆನು. ನನಗೆ ಪ್ರಿಯವಲ್ಲದ ನಾಡನ್ನು ನನ್ನ ಪ್ರಿಯತಮೆ ಎಂದು ಕರೆಯುವೆನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆ ವಚನವೇನಂದರೆ - ನನ್ನ ಜನವಲ್ಲದ್ದನ್ನು ನನ್ನ ಜನವೆಂದೂ ನನಗೆ ಅಪ್ರಿಯವಾದವಳನ್ನು ಪ್ರಿಯಳೆಂದೂ ಹೇಳುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಪವಿತ್ರ ಗ್ರಂಥದ ಹೋಶೇಯನ ಪುಸ್ತಕದಲ್ಲಿ ಈ ರೀತಿ ಬರೆಯಲ್ಪಟ್ಟಿದೆ: “ನನ್ನವರಲ್ಲದ ಜನರನ್ನು ನನ್ನ ಜನರೆಂದು ಹೇಳುವೆನು. ನನಗೆ ಪ್ರಿಯರಲ್ಲದವರನ್ನು ನನಗೆ ಪ್ರಿಯರೆಂದು ಹೇಳುವೆನು.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ಹೊಸೆಯಾಚ್ಯಾ ಪುಸ್ತಕಾತ್ ತೊ ಹೆಚ್ಯಾಚ್ ವಿಶಯಾತ್ ಮನ್ತಾ: “ಮಾಜಿ ಲೊಕಾ ನ್ಹಯ್ ಅಸಲ್ಲ್ಯಾ ಲೊಕಾಕ್ನಿ ಮಿಯಾ ಮಾಜಿ ಲೊಕಾ ಮನುನ್ ಬಲ್ವುತಾ. ಮಿಯಾ ಪ್ರೆಮ್ ಕರಿನಸಲ್ಲ್ಯಾ ದೆಸಾಕ್ ಮಿಯಾ ಮಾಜ್ಯಾ ಪ್ರೆಮಾಚೊ ಮನುನ್ ಬಲ್ವುತಾ. ಅಧ್ಯಾಯವನ್ನು ನೋಡಿ |