ರೋಮಾಪುರದವರಿಗೆ 9:3 - ಕನ್ನಡ ಸಮಕಾಲಿಕ ಅನುವಾದ3 ನನ್ನ ಸ್ವಂತ ಜನರಾದ ನನ್ನ ಯೆಹೂದ್ಯ ಸಹೋದರರಿಗಾಗಿ, ಸಾಧ್ಯವಾದರೆ ನಾನೇ ಕ್ರಿಸ್ತ ಯೇಸುವಿನಿಂದ ದೂರಹೋಗಿ ಶಾಪಗ್ರಸ್ತನಾಗಲು ಸಿದ್ಧನಾಗಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನನ್ನ ಸ್ವಜನರೂ ರಕ್ತಸಂಬಂಧಿಕರೂ ಆದ ನನ್ನ ಪ್ರಿಯರಿಗೋಸ್ಕರವಾಗಿ ನಾನು ಕ್ರಿಸ್ತಯೇಸುವಿನಿಂದ ಬಹಿಷ್ಕ್ರಿತನಾಗಿ ಶಾಪಗ್ರಸ್ತನಾಗಲು ಸಹ ಸಿದ್ಧನಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಸ್ವದೇಶಿಯರೂ ರಕ್ತಸಂಬಂಧಿಕರೂ ಆದ ನನ್ನ ಸಹೋದರರ ಪರವಾಗಿ ನಾನು ಕ್ರಿಸ್ತಯೇಸುವಿನಿಂದ ಬಹಿಷ್ಕೃತನಾಗಿ ಶಾಪಗ್ರಸ್ತನಾಗಲು ಸಹ ಸಿದ್ಧನಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಶರೀರಸಂಬಂಧವಾಗಿ ಸ್ವಜನರಾಗಿರುವ ನನ್ನ ಸಹೋದರರಿಗೋಸ್ಕರ ನಾನೇ ಸಾಧ್ಯವಾದರೆ ಕ್ರಿಸ್ತನನ್ನು ಅಗಲಿ ಶಾಪಗ್ರಸ್ತನಾಗುವದಕ್ಕೆ ಒಪ್ಪಿಕೊಂಡೇನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಅವರು ನನ್ನ ಸಹೋದರ ಸಹೋದರಿಯರಾಗಿದ್ದಾರೆ; ಇಹಲೋಕದ ಕುಟುಂಬದವರಾಗಿದ್ದಾರೆ. ಅವರಿಗೆ ಸಹಾಯ ಮಾಡಲು ಕ್ರಿಸ್ತನನ್ನು ಅಗಲಿ ಶಾಪಗ್ರಸ್ತನಾಗುವುದಕ್ಕೂ ಸಿದ್ಧನಾಗಿದ್ದೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಮಾಜಿ ಸ್ವತಾಚಿ ಲೊಕಾ, ಮಾಜೆಚ್ ಮಾಸ್ ಅನಿ ರಗಾತ್ ಹೊವ್ನ್ ಹಾತ್ ಹಿ ಲೊಕಾ! ತೆಂಚ್ಯಾಸಾಟ್ನಿ ಮಿಯಾ ಕ್ರಿಸ್ತಾಕ್ನಾ ಮಾಕಾ ಧುರ್ ಕರುನ್ ಘೆವ್ಕ್ ಅನಿ ದೆವಾಚೊ ಸರಾಪ್ ಮಾಜೆ ವರ್‍ತಿ ಘಾಲುನ್ ಘೆವ್ಕ್ ಸೈತ್ ತಯಾರ್ ಹಾಂವ್. ಅಧ್ಯಾಯವನ್ನು ನೋಡಿ |