Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 9:9 - ಕನ್ನಡ ಸಮಕಾಲಿಕ ಅನುವಾದ

9 ಏಕೆಂದರೆ, “ನೇಮಕವಾದ ಕಾಲದಲ್ಲಿ ನಾನು ತಿರುಗಿ ಬಂದಾಗ ಸಾರಳಿಗೆ ಒಬ್ಬ ಮಗನಿರುವನು,” ಅದು ವಾಗ್ದಾನದ ಮಾತಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ಮುಂದಿನ ವರ್ಷದಲ್ಲಿ ಇದೇ ಕಾಲದಲ್ಲಿ ನಾನು ಬರುವೆನು ಆಗ ಸಾರಳಿಗೆ ಮಗನು ಇರುವನು” ಎಂಬ ವಾಗ್ದಾನವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆ ವಾಗ್ದಾನ ಹೀಗಿತ್ತು: “ನಿಯಮಿತ ಕಾಲದಲ್ಲಿ ನಾನು ಮರಳಿ ಬರುವೆನು. ಆಗ ಸಾರಳಿಗೆ ಒಬ್ಬ ಮಗನಿರುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮುಂದಿನ ವರುಷದ ಇದೇ ಕಾಲದಲ್ಲಿ ನಾನು ಬರುವೆನು, ಆಗ ಸಾರಳಿಗೆ ಮಗನು ಇರುವನು ಎಂಬ ಮಾತು ವಾಗ್ದಾನವಾಗಿದೆಯಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದೇವರು ಅವನಿಗೆ, “ನೇಮಿತ ಕಾಲದಲ್ಲಿ ನಾನು ಹಿಂತಿರುಗಿಬರುವೆನು, ಆಗ ಸಾರಳಿಗೆ ಒಬ್ಬ ಮಗನಿರುವನು” ಎಂಬ ವಾಗ್ದಾನ ಮಾಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಕಶ್ಯಾಕ್ ಮಟ್ಲ್ಯಾರ್, ದೆವಾನ್ ಹ್ಯಾ ಗೊಸ್ಟಿಯಾಂಚ್ಯಾ ವೈನಾ ಗೊಸ್ಟ್ ದಿಲ್ಯಾನ್,“ಸಮಾ ಎಳಾರ್ ಮಿಯಾ ಯೆತಾ, ಅನಿ ಸಾರಾಕ್ ಎಕ್ ಲೆಕ್ ಹೊಲ್ಲೊ ರ್‍ಹಾತಾ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 9:9
7 ತಿಳಿವುಗಳ ಹೋಲಿಕೆ  

ಆಗ ಆ ಮೂವರಲ್ಲಿ ಒಬ್ಬರು, “ಬರುವ ವರ್ಷ ಇದೇ ಸಮಯದಲ್ಲಿ ನಾನು ನಿಶ್ಚಯವಾಗಿ ತಿರುಗಿ ನಿನ್ನ ಬಳಿಗೆ ಬರುವೆನು. ಆಗ ನಿನ್ನ ಹೆಂಡತಿ ಸಾರಳಿಗೆ ಒಬ್ಬ ಮಗನಿರುವನು,” ಎಂದನು. ಸಾರಳು ಅವರ ಹಿಂದೆ ಇದ್ದ ಡೇರೆಯ ಬಾಗಿಲಲ್ಲಿದ್ದು ಅದನ್ನು ಕೇಳಿಸಿಕೊಂಡಳು.


ಯೆಹೋವ ದೇವರಿಗೆ ಅಸಾಧ್ಯವಾದದ್ದು ಯಾವುದಾದರೂ ಇದೆಯೋ? ಬರುವ ವರ್ಷ ಇದೇ ಸಮಯದಲ್ಲಿ ನಾನು ತಿರುಗಿ ನಿನ್ನ ಬಳಿಗೆ ಬರುವೆನು. ಆಗ ಸಾರಳಿಗೆ ಒಬ್ಬ ಮಗನಿರುವನು,” ಎಂದರು.


ಆದರೆ ಬರುವ ವರ್ಷ ಈ ಕಾಲದಲ್ಲಿ ಸಾರಳು ನಿನ್ನಿಂದ ಹೆರುವ ಇಸಾಕನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸವೆನು,” ಎಂದು ಹೇಳಿದರು.


ದೇವರು ಅಬ್ರಹಾಮನಿಗೆ ಹೇಳಿದ ಸಮಯದಲ್ಲಿ ಅವನು ಮುದುಕನಾಗಿದ್ದಾಗ, ಸಾರಳು ಗರ್ಭಿಣಿಯಾಗಿ ಅವನಿಗೆ ಮಗನನ್ನು ಹೆತ್ತಳು.


ಅಬ್ರಹಾಮನು ಪರೀಕ್ಷೆಗೆ ಒಳಗಾದಾಗ ಇಸಾಕನನ್ನು ನಂಬಿಕೆಯಿಂದಲೇ ಸಮರ್ಪಿಸಿದನು. ಆ ವಾಗ್ದಾನಗಳನ್ನು ಹೊಂದಿದ ಅವನು ತನ್ನ ಒಬ್ಬನೇ ಮಗನನ್ನು ಸಮರ್ಪಿಸಿದನು.


ಆದ್ದರಿಂದ, ಈಗ ನಾನು ನಿಮಗೆ ಹೇಳುವುದೇನೆಂದರೆ, ಈ ಜನರಿಂದ ದೂರವಾಗಿರಿ! ಅವರನ್ನು ಬಿಟ್ಟುಬಿಡಿರಿ! ಏಕೆಂದರೆ ಅವರ ಉದ್ದೇಶ ಅಥವಾ ಕಾರ್ಯವು ಮನುಷ್ಯರಿಂದ ಬಂದದ್ದಾಗಿದ್ದರೆ, ಅದೇ ವ್ಯರ್ಥವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು