Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:12 - ಕನ್ನಡ ಸಮಕಾಲಿಕ ಅನುವಾದ

12 ಜಕರೀಯನು ದೂತನನ್ನು ಕಂಡು, ಚಕಿತಗೊಂಡು ಭಯಭ್ರಾಂತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಜಕರೀಯನು ಅವನನ್ನು ಕಂಡು ತತ್ತರಗೊಂಡು ಭಯಭ್ರಾಂತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವನನ್ನು ಕಾಣುತ್ತಲೇ ತತ್ತರಗೊಂಡ ಜಕರೀಯನು ಭಯಭ್ರಾಂತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಜಕರೀಯನು ಅವನನ್ನು ಕಂಡು ತತ್ತರಗೊಂಡು ಭಯಹಿಡಿದವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅವನು ದೇವದೂತನನ್ನು ನೋಡಿ ಗಲಿಬಿಲಿಗೊಂಡು ಬಹು ಭಯಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತೆಕಾ ಬಗಟಲ್ಲ್ಯಾ ತನ್ನಾ ಜೆಕರಿಯಾ ಎಗ್ದಮ್ ಘಾಬರ್‍ಲೊ ಅನಿ ಭಿಂವ್ನ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:12
9 ತಿಳಿವುಗಳ ಹೋಲಿಕೆ  

ಅವನು ಯೆಹೋವ ದೇವರ ದೂತನೆಂದು ಗಿದ್ಯೋನನು ತಿಳಿದಾಗ ಗಿದ್ಯೋನನು, “ಸಾರ್ವಭೌಮ ಯೆಹೋವ ದೇವರೇ, ನಾನು ಯೆಹೋವ ದೇವರ ದೂತನನ್ನು ಮುಖಾಮುಖಿಯಾಗಿ ಕಂಡೆನು,” ಎಂದನು.


ಮಾನೋಹನು ತನ್ನ ಹೆಂಡತಿಗೆ, “ನಾವು ದೇವರನ್ನು ಕಂಡದ್ದರಿಂದ ನಿಶ್ಚಯವಾಗಿ ಸಾಯುವೆವು,” ಎಂದನು.


ನಾನು ಅವರನ್ನು ಕಂಡಾಗ ಸತ್ತವನ ಹಾಗೆ ಅವರ ಪಾದಗಳ ಮೇಲೆ ಬಿದ್ದೆನು. ಅವರು ತಮ್ಮ ಬಲಗೈಯನ್ನು ನನ್ನ ಮೇಲಿಟ್ಟು, “ಭಯಪಡಬೇಡ, ನಾನು ಮೊದಲನೆಯವನೂ ಕಡೆಯವನೂ


ಕೊರ್ನೇಲ್ಯನು ಭಯದಿಂದ ದೇವದೂತನನ್ನೇ ದೃಷ್ಟಿಸಿ ನೋಡಿ, “ಏನು ಸ್ವಾಮೀ?” ಎಂದು ಕೇಳಲು, “ನಿನ್ನ ಪ್ರಾರ್ಥನೆಗಳು, ಬಡವರಿಗೆ ನೀನು ಕೊಟ್ಟ ದಾನಗಳು ದೇವರ ಸನ್ನಿಧಿಗೆ ಜ್ಞಾಪಕಾರ್ಥ ಅರ್ಪಣೆಗಳಾಗಿ ಬಂದಿವೆ.


ಮರಿಯಳು ದೇವದೂತನ ಮಾತಿಗೆ ಬಹಳವಾಗಿ ಕಳವಳಗೊಂಡು, “ಇದು ಎಂಥಾ ಶುಭಾಶಯ?” ಎಂದು ತನ್ನ ಮನದಲ್ಲಿ ಯೋಚಿಸತೊಡಗಿದಳು.


ಅವರು ಸಮಾಧಿಯೊಳಕ್ಕೆ ಪ್ರವೇಶಿಸಿದಾಗ, ಬಿಳಿ ಉಡುಪನ್ನು ತೊಟ್ಟುಕೊಂಡಿದ್ದ ಒಬ್ಬ ಯುವಕನು ಬಲಗಡೆಯಲ್ಲಿ ಕುಳಿತಿರುವುದನ್ನು ಕಂಡು ಭಯಭ್ರಾಂತರಾದರು.


ದಾನಿಯೇಲನೆಂಬ ನಾನು ಒಬ್ಬನೇ ಆ ದರ್ಶನವನ್ನು ನೋಡಿದೆನು. ನನ್ನ ಸಂಗಡವಿದ್ದ ಜನರು ಆ ದರ್ಶನವನ್ನು ನೋಡಲಿಲ್ಲ. ಆದರೆ ಅವರು ಭಯಭ್ರಾಂತರಾಗಿ ಓಡಿಹೋಗಿ ಅಡಗಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು