ಲೂಕ 1:18 - ಕನ್ನಡ ಸಮಕಾಲಿಕ ಅನುವಾದ18 ಜಕರೀಯನು ಆ ದೇವದೂತನಿಗೆ, “ಇದನ್ನು ನಾನು ಯಾವುದರಿಂದ ತಿಳಿದುಕೊಳ್ಳಲಿ? ನಾನು ಮುದುಕನು; ನನ್ನ ಹೆಂಡತಿಯೂ ಪ್ರಾಯ ಮೀರಿದವಳು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಜಕರೀಯನು ಆ ದೂತನಿಗೆ, “ಈ ಮಾತು ನೆರವೇರುವುದೆಂದು ನಾನು ತಿಳಿದುಕೊಳ್ಳುವುದಾದರೂ ಹೇಗೆ? ನಾನು ಮುದುಕನು; ನನ್ನ ಹೆಂಡತಿಗೂ ಮುಪ್ಪಿನ ವಯಸ್ಸು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅದಕ್ಕೆ ಜಕರೀಯನು, “ಈ ಮಾತು ನಿಜವಾಗುವುದೆಂದು ನಾನು ತಿಳಿಯುವುದಾದರೂ ಹೇಗೆ? ನಾನೋ ಮುದುಕ; ನನ್ನ ಪತ್ನಿಗೂ ಮುಪ್ಪು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಜಕರೀಯನು ಆ ದೂತನಿಗೆ - ಇದನ್ನು ನಾನು ಯಾತರಿಂದ ತಿಳುಕೊಳ್ಳಲಿ? ನಾನು ಮುದುಕನು; ನನ್ನ ಹೆಂಡತಿಯೂ ದಿನಹೋದವಳು ಎಂದು ಹೇಳಿದ್ದಕ್ಕೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಜಕರೀಯನು ದೇವದೂತನಿಗೆ, “ನೀನು ಹೇಳುತ್ತಿರುವುದು ಸತ್ಯವೆಂಬುದಕ್ಕೆ ಆಧಾರವೇನು? ನಾನು ಮುದುಕನಾಗಿದ್ದೇನೆ ಮತ್ತು ನನ್ನ ಹೆಂಡತಿ ಸಹ ಮುಪ್ಪಿನವಳಾಗಿದ್ದಾಳೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಜೆಕರಿಯಾನ್ ದೆವಾಚ್ಯಾ ದುತಾಕ್ “ಹೆ ಸಗ್ಳೆ ಹೊತಲೆ ಖರೆ ಮನುನ್ ಮಿಯಾ ಕಶೆ ವಿಶ್ವಾಸ್ ಕರು? ಮಿಯಾ ಎಕ್ ಮ್ಹಾತಾರೊ ಮಾನುಸ್,ಅನಿ ಮಾಜಿ ಬಾಯ್ಕೊಬಿ ಮ್ಹಾತಾರಿ”, ಮನುನ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿ |