Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:21 - ಕನ್ನಡ ಸಮಕಾಲಿಕ ಅನುವಾದ

21 ಆಗ, ಜಕರೀಯನಿಗಾಗಿ ಕಾದುಕೊಂಡಿದ್ದ ಜನರು ಅವನು ದೇವಾಲಯದೊಳಗೆ ತಡಮಾಡಿದ್ದಕ್ಕೆ ಆಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇತ್ತ ಜನರು ಜಕರೀಯನಿಗಾಗಿ ಕಾದುಕೊಂಡಿದ್ದು ಅವನು ದೇವಾಲಯದೊಳಗೆ ತಡಮಾಡಿದ್ದಕ್ಕೆ ಆಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಇತ್ತ ಭಕ್ತಜನರು ಜಕರೀಯನಿಗಾಗಿ ಎದುರು ನೋಡುತ್ತಾ ದೇವಾಲಯದಲ್ಲಿ ಅವನು ಇಷ್ಟು ತಡಮಾಡಲು ಕಾರಣವೇನಿರಬಹುದೆಂದು ಆಶ್ಚರ್ಯಪಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇಷ್ಟರೊಳಗೆ ಜನರು ಜಕರೀಯನನ್ನು ಕಾದುಕೊಂಡಿದ್ದು ಅವನು ದೇವಾಲಯದೊಳಗೆ ತಡಮಾಡಿದ್ದಕ್ಕೆ ಆಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಜನರು ಜಕರೀಯನಿಗಾಗಿ ಎದುರುನೋಡುತ್ತಾ ದೇವಾಲಯದೊಳಗೆ ಅವನು ಇಷ್ಟುಹೊತ್ತು ಇರಲು ಕಾರಣವೇನಿರಬಹುದೆಂದು ಆಶ್ಚರ್ಯಚಕಿತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಹಿಕ್ಡಿ ಲೊಕಾ, ಜೆಕರಿಯಾಚಿ ವಾಟ್ ಬಗುನ್ಗೆತ್ ಹೊತ್ತಿ, ಅನಿ ಹ್ಯೊ ಎವ್ಡೊ ಲೈ ಎಳ್ ಭುತ್ತುರ್ ಕಶ್ಯಾಕ್ ರ್‍ಹಾಲೊ ಅಸಿಲ್! ಮನುನ್ ಅಜಾಪ್ ಹೊಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:21
5 ತಿಳಿವುಗಳ ಹೋಲಿಕೆ  

ಯೇಸು ಇದನ್ನು ಕೇಳಿ, ಆಶ್ಚರ್ಯಪಟ್ಟು ತಮ್ಮ ಹಿಂದೆ ಬರುತ್ತಿದ್ದವರಿಗೆ, “ಇಂಥ ಮಹಾ ನಂಬಿಕೆಯನ್ನು ನಾನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ.


ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ನೇಣು ಹಾಕಿಕೊಂಡನು.


ಸಕಾಲದಲ್ಲಿ ನೆರವೇರುವ ನನ್ನ ಮಾತುಗಳನ್ನು ನೀನು ನಂಬದೆ ಹೋದಕಾರಣ, ಈ ಸಂಗತಿಗಳು ಈಡೇರುವ ದಿನದವರೆಗೆ ನೀನು ಮಾತನಾಡಲಾರದೆ ಮೂಕನಾಗಿರುವಿ,” ಎಂದನು.


ಜಕರೀಯನು ಹೊರಗೆ ಬಂದಾಗ, ಅವರೊಂದಿಗೆ ಏನೂ ಮಾತನಾಡಲಾಗಲಿಲ್ಲ. ಅವನು ಅವರಿಗೆ ಸನ್ನೆಮಾಡುತ್ತಾ ಮೂಕನಾಗಿಯೇ ಇದ್ದುದರಿಂದ, ಅವರು ದೇವಾಲಯದಲ್ಲಿ ಅವನಿಗೆ ಏನೋ ದರ್ಶನವಾಗಿರಬೇಕೆಂದು ಗ್ರಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು