ಲೂಕ 1:29 - ಕನ್ನಡ ಸಮಕಾಲಿಕ ಅನುವಾದ29 ಮರಿಯಳು ದೇವದೂತನ ಮಾತಿಗೆ ಬಹಳವಾಗಿ ಕಳವಳಗೊಂಡು, “ಇದು ಎಂಥಾ ಶುಭಾಶಯ?” ಎಂದು ತನ್ನ ಮನದಲ್ಲಿ ಯೋಚಿಸತೊಡಗಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಆಕೆಯು ಆ ಮಾತಿಗೆ ತಬ್ಬಿಬ್ಬಾಗಿ, ಇದೆಂಥ ಆಶೀರ್ವಾದ ಎಂದು ಯೋಚನೆಮಾಡುತ್ತಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಇದನ್ನು ಕೇಳಿದ ಮರಿಯಳು ತಬ್ಬಿಬ್ಬಾದಳು. ‘ಇದೆಂಥ ಶುಭಾಶಯ’ ಎಂದು ಅವಳು ಯೋಚಿಸತೊಡಗಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಆಕೆಯು ಆ ಮಾತಿಗೆ ತತ್ತರಿಸಿ - ಇದೆಂಥ ಆಶೀರ್ವಾದ ಎಂದು ಯೋಚನೆಮಾಡುತ್ತಿರಲಾಗಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ದೇವದೂತನ ಮಾತನ್ನು ಕೇಳಿ ಬಹು ಗಲಿಬಿಲಿಗೊಂಡ ಮರಿಯಳು, “ಇದರ ಅರ್ಥವೇನಿರಬಹುದು?” ಎಂದು ಆಶ್ಚರ್ಯಪಟ್ಟಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್29 ಹೆ ಆಯ್ಕುನ್ ಮರಿ ಘಾಬರ್‍ಲಿ ಅನಿ ಹ್ಯಾ ದೆವಾಚ್ಯಾ ದುತಾನ್ ಸಾಂಗಲ್ಲ್ಯಾ ಖಬ್ರೆಚೊ ಅರ್ತ್ ಕಾಯ್ ಮನುನ್ ತಿ ಯವ್ಜುಕ್ ಪಡ್ಲಿ. ಅಧ್ಯಾಯವನ್ನು ನೋಡಿ |