ಲೂಕ 1:32 - ಕನ್ನಡ ಸಮಕಾಲಿಕ ಅನುವಾದ32 ಅವರು ದೊಡ್ಡವರಾಗಿ ಮಹೋನ್ನತರ ಪುತ್ರ ಎಂದು ಎನಿಸಿಕೊಳ್ಳುವರು. ಕರ್ತದೇವರು ಅವರ ತಂದೆ ದಾವೀದನ ಸಿಂಹಾಸನವನ್ನು ಅವರಿಗೆ ಕೊಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಆತನು ಮಹಾಪುರುಷನಾಗುವನು, ಪರಾತ್ಪರನಾದ ದೇವರ ಕುಮಾರನೆಂದು ಕರೆಯಲ್ಪಡುವನು; ಇದಲ್ಲದೆ ದೇವರಾಗಿರುವ ಕರ್ತನು ಆತನ ಮೂಲಪಿತನಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಆತನು ಮಹಾಪುರುಷನಾಗುವನು; ಪರಾತ್ಪರ ದೇವರ ಪುತ್ರ ಎನಿಸಿಕೊಳ್ಳುವನು. ಪಿತಾಮಹ ದಾವೀದರಸನ ಸಿಂಹಾಸನವನ್ನು ಸರ್ವೇಶ್ವರನಾದ ದೇವರು ಆತನಿಗೆ ಕೊಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಆತನು ಮಹಾಪುರುಷನಾಗಿ ಪರಾತ್ಪರನ ಕುಮಾರನೆನಿಸಿಕೊಳ್ಳುವನು; ಇದಲ್ಲದೆ ದೇವರಾಗಿರುವ ಕರ್ತನು ಆತನ ಮೂಲಪಿತನಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಆತನು ಮಹಾಪುರುಷನಾಗುವನು. ಜನರು ಆತನನ್ನು ಮಹೋನ್ನತನ (ದೇವರ) ಮಗನೆಂದು ಕರೆಯುವರು. ಪ್ರಭುವಾದ ದೇವರು ಆತನಿಗೆ ಆತನ ಪೂರ್ವಿಕನಾದ ದಾವೀದನ ಅಧಿಕಾರವನ್ನು ಕೊಡುವನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್32 ತೊ ಮೊಟೊ ಮಾನುಸ್ ಹೊತಾ, ಅನಿ ತೆಕಾ ಪರಮೊನ್ನತ್ ದೆವಾಚೊ ಲೆಕ್ ಮನುನ್ ಬಲ್ವುತ್ಯಾತ್.ಅನಿ ಸರ್ವೆಸ್ವರ್ ದೆವ್ ತೆಕಾ ತೆಚ್ಯಾ ಘರಾನ್ಯಾಚ್ಯಾ ದಾವಿದ್ ರಾಜಾ ಸರ್ಕೊ ರಾಜಾ ಕರ್‍ತಾ. ಅಧ್ಯಾಯವನ್ನು ನೋಡಿ |