ಲೂಕ 1:37 - ಕನ್ನಡ ಸಮಕಾಲಿಕ ಅನುವಾದ37 ದೇವರಿಂದ ಬರುವ ಯಾವ ತಕ್ಕ ಮಾತು ಎಂದಿಗೂ ಅಸಾಧ್ಯವಾಗಿರುವುದಿಲ್ಲ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ದೇವರಿಗೆ ಅಸಾಧ್ಯವಾದದ್ದು ಯಾವುದೂ ಇಲ್ಲ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ದೇವರಿಗೆ ಅಸಾಧ್ಯವಾದುದು ಯಾವುದೂ ಇಲ್ಲ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ದೇವರಿಂದ ಬರುವ ಯಾವ ಮಾತಾದರೂ ನಿಷ್ಫಲವಾಗುವದಿಲ್ಲ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ದೇವರಿಗೆ ಯಾವುದೂ ಅಸಾಧ್ಯವಲ್ಲ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್37 ಕಶ್ಯಾಕ್ ಮಟ್ಲ್ಯಾರ್ ದೆವಾಚ್ಯಾ ಹಾತಿನ್ ಹೊಯ್ನಾ ಮನ್ತಲೆ ಕಾಯ್ಬಿ ನಾ, ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |