ಲೂಕ 1:42 - ಕನ್ನಡ ಸಮಕಾಲಿಕ ಅನುವಾದ42 ಮಹಾಧ್ವನಿಯಿಂದ: “ಸ್ತ್ರೀಯರಲ್ಲಿ ನೀನು ಧನ್ಯಳೇ, ನಿನ್ನಲ್ಲಿ ಹುಟ್ಟುವ ಶಿಶುವೂ ಆಶೀರ್ವಾದ ಹೊಂದಿದ್ದು! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಆಗ ಆಕೆಯು ಮಹಾಧ್ವನಿಯಿಂದ ಕೂಗಿ, “ನೀನು ಸ್ತ್ರೀಯರೊಳಗೆ ಧನ್ಯಳು, ಮತ್ತು ನಿನ್ನಲ್ಲಿ ಹುಟ್ಟುವ ಕೂಸು ಆಶೀರ್ವಾದ ಹೊಂದಿದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ಹರ್ಷೋದ್ಗಾರದಿಂದ ಹೀಗೆಂದಳು: “ಸ್ತ್ರೀಯರಲ್ಲೆಲ್ಲಾ ಧನ್ಯಳು ನೀನು; ನಿನ್ನ ಕರುಳ ಕುಡಿಯೂ ಧನ್ಯ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ಮತ್ತು ಎಲಿಸಬೇತಳು ಪವಿತ್ರಾತ್ಮಭರಿತಳಾಗಿ ಮಹಾಧ್ವನಿಯಿಂದ ಕೂಗಿ - ನೀನು ಸ್ತ್ರೀಯರೊಳಗೆ ಆಶೀರ್ವಾದ ಹೊಂದಿದವಳು ಮತ್ತು ನಿನ್ನಲ್ಲಿ ಹುಟ್ಟುವ ಕೂಸು ಆಶೀರ್ವಾದ ಹೊಂದಿದ್ದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 ಹರ್ಷೋದ್ಗಾರದಿಂದ ಹೀಗೆಂದಳು: “ದೇವರು ನಿನ್ನನ್ನು (ಮರಿಯ) ಬೇರೆಲ್ಲಾ ಸ್ತ್ರೀಯರಿಗಿಂತ ಹೆಚ್ಚಾಗಿ ಆಶೀರ್ವದಿಸಿದ್ದಾನೆ. ನಿನ್ನಲ್ಲಿ ಜನಿಸಲಿರುವ ಮಗುವನ್ನು ದೇವರು ಆಶೀರ್ವದಿಸಿದ್ದಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್42 ಅನಿ ತೆನಿ ಮೊಟ್ಯಾನ್ “ಸಗ್ಳ್ಯಾ ಬಾಯ್ಕಾಮನ್ಸಾಂಚ್ಯಾನ್ಕಿ ಜಾಸ್ತಿ ಆಶಿರ್ವಾದ್ ಗಾವಲ್ಲಿ ಬಾಯ್ಕೊಮನುಸ್ ತಿಯಾ, ಅನಿ ತುಜ್ಯಾ ಪೊಟಾನಿ ಜಲಮ್ತಲೊ ಪೊರ್‌ಬಿ ಲೈ ಮೊಟೊ ಆಶಿರ್ವಾದ್ ಗಾವಲ್ಲೊ! ಅಧ್ಯಾಯವನ್ನು ನೋಡಿ |