ಲೂಕ 1:53 - ಕನ್ನಡ ಸಮಕಾಲಿಕ ಅನುವಾದ53 ಹಸಿದವರನ್ನು ಒಳ್ಳೆಯವುಗಳಿಂದ ತುಂಬಿಸಿ, ಐಶ್ವರ್ಯವಂತರನ್ನು ಬರಿಗೈಯಲ್ಲಿ ಕಳುಹಿಸಿಬಿಟ್ಟಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201953 ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಪಡಿಸಿ, ಸಿರಿವಂತರನ್ನು ಬರಿಗೈಯಲ್ಲಿ ಕಳುಹಿಸಿಬಿಟ್ಟಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)53 ತೃಪ್ತಿಪಡಿಸಿರುವನಾತ ಹಸಿದವರನು ಮೃಷ್ಟಾನ್ನದಿ I ಹೊರದೂಡಿರುವನು ಸಿರಿವಂತರನು ಬರೀಗೈಯಲಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)53 ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಪಡಿಸಿ ಸ್ಥಿತಿವಂತರನ್ನು ಬರಿಗೈಯಲ್ಲಿ ಕಳುಹಿಸಿಬಿಟ್ಟಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್53 ಆತನು ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಗೊಳಿಸಿ ಐಶ್ವರ್ಯವಂತರನ್ನು ಬರಿಗೈಯಲ್ಲಿ ಕಳುಹಿಸಿಬಿಡುತ್ತಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್53 ತೆನಿ ಭುಕೆನ್ ಹೊತ್ತ್ಯಾಕ್ನಿ ಬರಿ-ಬರಿ ಸಾಮಾನಾ ದಿಲ್ಯಾನ್, ಅನಿ ಸಾವ್ಕಾರಾಕ್ನಿ ಖಾಲಿ ಹಾತಾನಿ ಫಾಟಿ ಪರ್ತುನ್ ಧಾಡ್ಲ್ಯಾನ್. ಅಧ್ಯಾಯವನ್ನು ನೋಡಿ |