ಲೂಕ 1:63 - ಕನ್ನಡ ಸಮಕಾಲಿಕ ಅನುವಾದ63 ಆಗ ಜಕರೀಯನು ಒಂದು ಬರೆಯುವ ಹಲಗೆಯನ್ನು ಕೇಳಿ, “ಶಿಶುವಿನ ಹೆಸರು ಯೋಹಾನ,” ಎಂದು ಬರೆದನು. ಆಗ ಅವರೆಲ್ಲರೂ ಆಶ್ಚರ್ಯಪಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201963 ಅವನು ಒಂದು ಹಲಗೆಯನ್ನು ತರಿಸಿಕೊಂಡು, “ಆತನ ಹೆಸರು ಯೋಹಾನನು” ಎಂದು ಬರೆದನು. ಅದಕ್ಕೆ ಎಲ್ಲರೂ ಆಶ್ಚರ್ಯಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)63 ಆಗ ಜಕರೀಯನು ಬರೆಯುವ ಒಂದು ಹಲಗೆಯನ್ನು ತರಿಸಿಕೊಂಡು, ‘ಇವನ ಹೆಸರು ಯೊವಾನ್ನ’ ಎಂದು ಬರೆದನು. ಎಲ್ಲರೂ ಬೆರಗಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)63 ಅವನು ಒಂದು ಹಲಿಗೆಯನ್ನು ತರಿಸಿಕೊಂಡು - ಯೋಹಾನನೆಂತಲೇ ಅದರ ಹೆಸರು ಎಂದು ಬರೆದನು. ಅದಕ್ಕೆ ಎಲ್ಲರೂ ಆಶ್ಚರ್ಯಪಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್63 ಆಗ ಜಕರೀಯನು ಸನ್ನೆಮಾಡಿ, ಒಂದು ಹಲಗೆಯನ್ನು ತರಿಸಿಕೊಂಡು, “ಈತನ ಹೆಸರು ಯೋಹಾನ” ಎಂದು ಬರೆದನು. ಜನರೆಲ್ಲರಿಗೂ ಆಶ್ಚರ್ಯವಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್63 ತನ್ನಾ ಜೆಕರಿಯಾನ್ ಎಕ್ ಫಳಿ ಇಚಾರ್‍ಲ್ಯಾನ್, ಅನಿ “ತೆಚೆ ನಾವ್ ಜುವಾಂವ್” ಮನುನ್ ಫಳಿ ವರ್‍ತಿ ಲಿವ್ಲ್ಯಾನ್, ತನ್ನಾ ತೆನಿ ಸಗ್ಳೆ ಜಾನಾ ಅಜಾಪ್ ಹೊಲೆ. ಅಧ್ಯಾಯವನ್ನು ನೋಡಿ |