ಲೂಕ 1:64 - ಕನ್ನಡ ಸಮಕಾಲಿಕ ಅನುವಾದ64 ಕೂಡಲೇ ಜಕರೀಯನಿಗೆ ಮಾತು ಬಂತು, ಅವನ ನಾಲಿಗೆಯು ಸಡಿಲವಾಯಿತು, ಅವನು ಮಾತನಾಡಿ, ದೇವರನ್ನು ಕೊಂಡಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201964 ಕೂಡಲೆ ಅವನ ಬಾಯಿ ತೆರೆಯಲ್ಪಟ್ಟು, ನಾಲಿಗೆ ಸಡಿಲವಾಯಿತು, ಅವನು ಮಾತನಾಡುವವನಾಗಿ ದೇವರನ್ನು ಕೊಂಡಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)64 ತಕ್ಷಣವೇ ಅವನಿಗೆ ಬಾಯಿ ಬಂದಿತು; ನಾಲಿಗೆ ಸಡಿಲವಾಯಿತು; ಅವನು ಮಾತನಾಡಲು ಆರಂಭಿಸಿ ದೇವರನ್ನು ಸ್ತುತಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)64 ಕೂಡಲೆ ಅವನಿಗೆ ಬಾಯಿ ಬಂತು, ನಾಲಿಗೆ ಸಡಿಲವಾಯಿತು, ಅವನು ಮಾತಾಡುವ ಶಕ್ತಿಯುಳ್ಳವನಾಗಿ ದೇವರನ್ನು ಕೊಂಡಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್64 ಆ ಕೂಡಲೇ ಜಕರೀಯನು ಮತ್ತೆ ಮಾತಾಡಬಲ್ಲವನಾಗಿ ದೇವರನ್ನು ಸ್ತುತಿಸತೊಡಗಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್64 ಅನಿ ತನ್ನಾಚ್ ಜೆಕಾರಿಯಾ ಬೊಲುಕ್‍ಲಾಲೊ ಅನಿ ದೆವಾಕ್ ಹೊಗ್ಳುಕ್ ಲಾಗ್ಲೊ. ಅಧ್ಯಾಯವನ್ನು ನೋಡಿ |