ಲೂಕ 1:7 - ಕನ್ನಡ ಸಮಕಾಲಿಕ ಅನುವಾದ7 ಆದರೆ ಎಲಿಸಬೇತಳು ಬಂಜೆಯಾದುದರಿಂದ ಅವರಿಗೆ ಮಕ್ಕಳಿರಲಿಲ್ಲ, ಇದಲ್ಲದೆ ಅವರಿಬ್ಬರೂ ಬಹಳ ವಯಸ್ಸಾದವರಾಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆದರೆ ಎಲಿಸಬೇತಳು ಬಂಜೆಯಾದುದರಿಂದ ಅವರಿಗೆ ಮಕ್ಕಳಿರಲಿಲ್ಲ; ಇದಲ್ಲದೆ ಅವರಿಬ್ಬರೂ ವಯೋವೃದ್ಧರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಎಲಿಜಬೇತಳು ಬಂಜೆ ಆದುದರಿಂದ ಅವರಿಗೆ ಮಕ್ಕಳಿರಲಿಲ್ಲ. ಅಲ್ಲದೆ ಅವರಿಬ್ಬರೂ ಮುದುಕರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆದರೆ ಎಲಿಸಬೇತಳು ಬಂಜೆಯಾದದರಿಂದ ಅವರಿಗೆ ಮಕ್ಕಳಿರಲಿಲ್ಲ; ಇದಲ್ಲದೆ ಅವರಿಬ್ಬರೂ ದಿನಹೋದವರಾಗಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಅವರಿಗೆ ಮಕ್ಕಳಿರಲಿಲ್ಲ. ಎಲಿಜಬೇತಳು ಬಂಜೆಯಾಗಿದ್ದಳು; ಮತ್ತು ಅವರಿಬ್ಬರೂ ಬಹಳ ಮುಪ್ಪಿನವರಾಗಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಖರೆ ತೆಂಕಾ ಪೊರಾ ನತ್ತಿ. ಕಶ್ಯಾಕ್ ಮಟ್ಲ್ಯಾರ್ ಎಲಿಜಾಬೆತ್ ವಾಂಜ್ಡಿ ಹೊತ್ತಿ. ಎಲಿಜಾಬೆತ್ ಅನಿ ಜೆಕರಿಯಾ ಲೈ ಮ್ಹಾತಾರೆ ಹೊಲ್ಲೆ. ಅಧ್ಯಾಯವನ್ನು ನೋಡಿ |