ಲೂಕ 10:10 - ಕನ್ನಡ ಸಮಕಾಲಿಕ ಅನುವಾದ10 ಆದರೆ ನೀವು ಪ್ರವೇಶಿಸುವ ಯಾವ ಪಟ್ಟಣದಲ್ಲಿಯಾದರೂ ಅವರು ನಿಮ್ಮನ್ನು ಸೇರಿಸಿಕೊಳ್ಳದಿದ್ದರೆ, ನೀವು ಅದರ ಬೀದಿಗಳಲ್ಲಿ ಹೋಗಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆದರೆ ನೀವು ಯಾವ ಊರಿಗಾದರೂ ಹೋದ ಮೇಲೆ ಆ ಜನರು ನಿಮ್ಮನ್ನು ಸ್ವೀಕರಿಸದ್ದಿದ್ದರೆ, ನೀವು ಆ ಊರ ಬೀದಿಗಳಿಗೆ ಬಂದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆದರೆ ನೀವು ಹೋಗುವ ಊರಿನ ಜನರು ನಿಮ್ಮನ್ನು ಸ್ವಾಗತಿಸದೆ ಹೋದರೆ, ರಸ್ತೆಗಳಿಗೆ ಹೋಗಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆದರೆ ನೀವು ಯಾವ ಊರಿಗಾದರೂ ಹೋದ ಮೇಲೆ ಆ ಜನರು ನಿಮ್ಮನ್ನು ಸೇರಿಸಿಕೊಳ್ಳದೆ ಹೋದರೆ ನೀವು ಆ ಊರ ಬೀದಿಗಳಿಗೆ ಬಂದು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 “ಆದರೆ ನೀವು ಒಂದು ಊರಿಗೆ ಹೋದಾಗ, ಅಲ್ಲಿಯ ಜನರು ನಿಮ್ಮನ್ನು ಸ್ವಾಗತಿಸದಿದ್ದರೆ, ನೀವು ಆ ಊರಿನ ಬೀದಿಗಳಿಗೆ ಹೋಗಿ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ತುಮಿ ಖಲ್ಯಾಬಿ ಗಾಂವಾತ್ ಗೆಲ್ಲ್ಯಾ ತನ್ನಾ, ತುಮ್ಕಾ ಸ್ವಾಗತ್ ಕರಿನಸ್ಲ್ಯಾರ್, ವನಿಯಾತ್ನಿ ಜಾಂವಾ, ಅನಿ ಅಧ್ಯಾಯವನ್ನು ನೋಡಿ |