ಲೂಕ 10:20 - ಕನ್ನಡ ಸಮಕಾಲಿಕ ಅನುವಾದ20 ಹೀಗಿದ್ದರೂ, ದೆವ್ವಗಳು ನಿಮಗೆ ಅಧೀನವಾಗಿವೆ ಎಂದು ಸಂತೋಷ ಪಡಬೇಡಿರಿ, ಆದರೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಲಿಖಿತವಾಗಿವೆ ಎಂದು ಸಂತೋಷಿಸಿರಿ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆದರೂ ದೆವ್ವಗಳು ನಮಗೆ ಅಧೀನವಾಗಿವೆ ಎಂದು ಸಂತೋಷಪಡದೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿವೆ ಎಂದು ಸಂತೋಷಪಡಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆದರೂ ದೆವ್ವಗಳು ನಿಮಗೆ ಅಧೀನವಾಗಿವೆಯೆಂದು ಸಂತೋಷಪಡುವುದಕ್ಕಿಂತ ನಿಮ್ಮ ಹೆಸರುಗಳು ಸ್ವರ್ಗದಲ್ಲಿ ಲಿಖಿತವಾಗಿವೆ ಎಂದು ಸಂತೋಷಪಡಿ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆದರೂ ದೆವ್ವಗಳು ನಮಗೆ ಅಧೀನವಾಗಿವೆ ಎಂದು ಸಂತೋಷಪಡದೆ ನಮ್ಮ ಹೆಸರುಗಳು ಪರಲೋಕದಲ್ಲಿ ಬರೆದಿರುತ್ತವೆ ಎಂದು ಸಂತೋಷಪಡಿರಿ ಎಂಬದಾಗಿ ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಹೌದು, ದೆವ್ವಗಳೂ ನಿಮಗೆ ವಿಧೇಯವಾಗುತ್ತವೆ. ಈ ಅಧಿಕಾರ ನಿಮಗಿದೆ ಎಂಬುದರ ನಿಮಿತ್ತ ಸಂತೋಷಪಡದೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿವೆ ಎಂಬುದಕ್ಕಾಗಿ ಸಂತೋಷಪಡಿರಿ” ಅಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಖರೆ ಗಿರೆ ತುಮಿ ಸಾಂಗಟಲ್ಲೆ ಆಯಿಕ್ತ್ಯಾತ್ ಮನುನ್ ಕುಶಿ ಹೊವ್‍ನಕಾಶಿ; ಸರ್‍ಗಾತ್ ತುಮ್ಚೆ ನಾವ್ ಲಿವಲ್ಲೆ ಹಾಯ್ ಮನುನ್ ಕುಶಿ ಹೊವಾ”, ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |