ಲೂಕ 10:33 - ಕನ್ನಡ ಸಮಕಾಲಿಕ ಅನುವಾದ33 ಆದರೆ ಒಬ್ಬ ಸಮಾರ್ಯದವನು, ಪ್ರಯಾಣ ಮಾಡುತ್ತಾ ಅವನಿದ್ದಲ್ಲಿಗೆ ಬಂದನು; ಅವನನ್ನು ಕಂಡು, ಕನಿಕರಪಟ್ಟು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಆದರೆ ಒಬ್ಬ ಸಮಾರ್ಯದವನು ಪ್ರಯಾಣಮಾಡುತ್ತಾ ಅವನು ಬಿದಿದ್ದ ಸ್ಥಳಕ್ಕೆ ಬಂದಾಗ ಅವನನ್ನು ಕಂಡು ಕನಿಕರಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಆದರೆ ಆ ಮಾರ್ಗವಾಗಿ ಪ್ರಯಾಣ ಮಾಡುತ್ತಿದ್ದ ಒಬ್ಬ ಸಮಾರಿಯದವನು ಅಲ್ಲಿಗೆ ಬಂದಾಗ, ಅವನನ್ನು ಕಂಡು ಕನಿಕರಪಟ್ಟು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಆದರೆ ಒಬ್ಬ ಸಮಾರ್ಯದವನು ಪ್ರಯಾಣ ಮಾಡುತ್ತಾ ಅವನಿದ್ದಲ್ಲಿಗೆ ಬಂದು ಅವನನ್ನು ಕಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 “ಬಳಿಕ ಒಬ್ಬ ಸಮಾರ್ಯದವನು ಆ ದಾರಿಯಲ್ಲಿ ಪ್ರಯಾಣ ಮಾಡುತ್ತಾ ಆ ಸ್ಥಳಕ್ಕೆ ಬಂದನು. ಅವನು ಗಾಯಗೊಂಡಿದ್ದ ಮತ್ತು ದಾರಿಯಲ್ಲಿ ಬಿದ್ದುಕೊಂಡಿದ್ದ ಮನುಷ್ಯನನ್ನು ನೋಡಿ ಬಹಳ ಮರುಕಗೊಂಡನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ಖರೆ ಎಕ್ ಸಮಾರಿಯಾಚೊ ಮಾನುಸ್ ತ್ಯಾ ವಾಟೆನ್ ಜಾವ್‍ಲಾಗಲ್ಲೊ, ಅನಿ ತೆನಿ ತ್ಯಾ ಮಾನ್ಸಾಕ್ ಬಗಟ್ಲ್ಯಾನ್, ತೆಕಾ ಬಗುನ್, ತೆಕಾ ತೆಚೊ ಪಾಪ್ ದಿಸ್ಲೊ. ಅಧ್ಯಾಯವನ್ನು ನೋಡಿ |