ಲೂಕ 10:35 - ಕನ್ನಡ ಸಮಕಾಲಿಕ ಅನುವಾದ35 ಮರುದಿವಸ ಅವನು ಹೊರಟು ಹೋಗುತ್ತಿದ್ದಾಗ ಎರಡು ಬೆಳ್ಳಿ ನಾಣ್ಯವನ್ನು ತೆಗೆದು ಛತ್ರದ ಯಜಮಾನನಿಗೆ ಕೊಟ್ಟು ಅವನಿಗೆ, ‘ಇವನನ್ನು ಆರೈಕೆ ಮಾಡು, ನೀನು ಏನಾದರೂ ಹೆಚ್ಚು ವೆಚ್ಚಮಾಡಿದರೆ, ನಾನು ತಿರುಗಿ ಬರುವಾಗ ಕೊಟ್ಟು ತೀರಿಸುತ್ತೇನೆ,’ ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಮರುದಿನ ಅವನು ಎರಡು ದಿನಾರಿಗಳನ್ನು ತೆಗೆದು ಛತ್ರದವನಿಗೆ ಕೊಟ್ಟು, ‘ಇವನನ್ನು ಆರೈಕೆಮಾಡು, ಇದಕ್ಕಿಂತ ಹೆಚ್ಚಾಗಿ ಏನಾದರೂ ವೆಚ್ಚಮಾಡಿದರೆ ನಾನು ಹಿಂತಿರುಗಿ ಬಂದಾಗ ನಿನಗೆ ಕೊಡುವೆನು’ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಮಾರನೆಯ ದಿನ ಎರಡು ದಿನಾರಿ ನಾಣ್ಯಗಳನ್ನು ಛತ್ರದವನಿಗೆ ಕೊಟ್ಟು, ‘ಇವನನ್ನು ಚೆನ್ನಾಗಿ ನೋಡಿಕೊ, ಇದಕ್ಕಿಂತ ಹೆಚ್ಚು ವೆಚ್ಚ ಆದರೆ ನಾನು ಹಿಂದಿರುಗಿ ಬರುವಾಗ ಸಲ್ಲಿಸುತ್ತೇನೆ,’ ಎಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಮರುದಿನ ಅವನು ಎರಡು ಹಣಗಳನ್ನು ತೆಗೆದು ಛತ್ರದವನಿಗೆ ಕೊಟ್ಟು - ಇವನನ್ನು ಆರೈಕೆಮಾಡು; ಇದಕ್ಕಿಂತ ಹೆಚ್ಚಾಗಿ ಏನಾದರೂ ವೆಚ್ಚಮಾಡಿದರೆ ನಾನು ಹಿಂತಿರುಗಿ ಬಂದಾಗ ನಿನಗೆ ಕೊಡುವೆನು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಮರುದಿನ, ಸಮಾರ್ಯದವನು ಎರಡು ಬೆಳ್ಳಿ ನಾಣ್ಯಗಳನ್ನು ಆ ಛತ್ರದವನಿಗೆ ಕೊಟ್ಟು, ‘ಗಾಯಗೊಂಡ ಇವನನ್ನು ಆರೈಕೆ ಮಾಡು. ಇದಕ್ಕಿಂತ ಹೆಚ್ಚಾಗಿ ಖರ್ಚಾದರೆ ನಾನು ಮತ್ತೆ ಬಂದಾಗ ನಿನಗೆ ಕೊಡುತ್ತೇನೆ’ ಎಂದು ಹೇಳಿದನು.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್35 ದುಸ್ರ್ಯಾ ದಿಸಿ ತ್ಯಾ ಘರಾಚ್ಯಾ ಧನಿಯಾಕ್, ದೊನ್ ಚಾಂದಿಚೆ ಪೈಸೆ ದಿಲ್ಯಾನ್, ಅನಿ “ತೆಕಾ ಬರೆ ಕರುನ್ ಬಗಾ ಅನಿ ಜಾಸ್ತಿ ಖರಚ್ ಹೊಲ್ಯಾರ್, ಮಿಯಾ ಹ್ಯಾ ವಾಟೆನ್ ಯೆಲ್ಲ್ಯಾ ತನ್ನಾ ತುಮ್ಕಾ ಹಾನುನ್ ದಿತಾ” ಮನುನ್ ಸಾಂಗುನ್ ಗೆಲೊ. ಅಧ್ಯಾಯವನ್ನು ನೋಡಿ |