Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 10:36 - ಕನ್ನಡ ಸಮಕಾಲಿಕ ಅನುವಾದ

36 “ಈಗ ಆ ಕಳ್ಳರ ಕೈಗೆ ಸಿಕ್ಕಿಬಿದ್ದವನಿಗೆ ಈ ಮೂವರಲ್ಲಿ ಯಾರು ನೆರೆಯವನೆಂದು ನಿನಗೆ ತೋರುತ್ತದೆ?” ಎಂದು ಯೇಸು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಈ ಮೂವರಲ್ಲಿ ಯಾವನು ಕಳ್ಳರ ಕೈಗೆ ಸಿಕ್ಕಿದವನಿಗೆ ನೆರೆಯವನಾದನೆಂದು ನಿನಗೆ ತೋರುತ್ತದೆ ಹೇಳು?” ಎಂದು ಕೇಳಿದ್ದಕ್ಕೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 “ದರೋಡೆಗಾರರ ಕೈಗೆ ಸಿಕ್ಕಿದವನಿಗೆ ಈ ಮೂವರಲ್ಲಿ ಯಾರು ನೆರೆಯವನೆಂದು ನಿನಗೆ ತೋರುತ್ತದೆ?” ಎಂದು ಯೇಸು ಆ ಶಾಸ್ತ್ರಜ್ಞನನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಈ ಮೂವರಲ್ಲಿ ಯಾವನು ಕಳ್ಳರ ಕೈಗೆ ಸಿಕ್ಕಿದವನಿಗೆ ನೆರೆಯವನಾದನೆಂದು ನಿನಗೆ ತೋರುತ್ತದೆ ಹೇಳು ಎಂದು ಕೇಳಿದ್ದಕ್ಕೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಯೇಸು ಅವನಿಗೆ, “ಈ ಮೂವರಲ್ಲಿ (ಯಾಜಕ, ಲೇವಿ ಮತ್ತು ಸಮಾರ್ಯದವನು) ಯಾವನು ದರೋಡೆಗಾರರಿಂದ ಗಾಯಗೊಂಡಿದ್ದ ಮನುಷ್ಯನಿಗೆ ಪ್ರೀತಿ ತೋರಿಸಿದನು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ತನ್ನಾ ಜೆಜುನ್ “ತುಜ್ಯಾ ಪರ್‍ಕಾರ್, ಹ್ಯಾ ತಿಗ್ಯಾನಿತ್ನಿ, ಹ್ಯಾ ಚೊರಾನಿ ಮಾರಲ್ಲ್ಯಾ ಮಾನ್ಸಾಕ್ ಕೊನ್ ಸೆಜಾರಿ ಹೊಲೊ?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 10:36
6 ತಿಳಿವುಗಳ ಹೋಲಿಕೆ  

ಆದರೆ ಅವರಿಬ್ಬರಿಗೂ ಸಾಲತೀರಿಸುವುದಕ್ಕೆ ಹಣ ಇರಲಿಲ್ಲ. ಅವನು ಅವರಿಬ್ಬರ ಸಾಲವನ್ನೂ ರದ್ದುಮಾಡಿಬಿಟ್ಟನು. ಆದ್ದರಿಂದ ಅವರಲ್ಲಿ ಯಾರು ಬಹಳವಾಗಿ ಅವನನ್ನು ಪ್ರೀತಿಸುವರು?” ಎಂದು ಕೇಳಿದರು.


“ಕ್ರಿಸ್ತನ ವಿಷಯವಾಗಿ ನಿಮ್ಮ ಅಭಿಪ್ರಾಯವೇನು? ಆತನು ಯಾರ ಪುತ್ರನು?” ಎಂದು ಕೇಳಿದ್ದಕ್ಕೆ ಅವರು ಯೇಸುವಿಗೆ, “ದಾವೀದನ ಪುತ್ರನು,” ಎಂದರು.


ಅದಕ್ಕೆ ಪೇತ್ರನು, “ಹೌದು, ಕಟ್ಟುತ್ತಾರೆ,” ಎಂದನು. ಅವನು ಮನೆಯೊಳಕ್ಕೆ ಬಂದಾಗ ಯೇಸು ಮುಂದಾಗಿಯೇ ಅವನಿಗೆ, “ಸೀಮೋನನೇ ನಿನಗೆ ಹೇಗೆ ತೋರುತ್ತದೆ? ಭೂಲೋಕದ ರಾಜರು ಯಾರಿಂದ ಕಂದಾಯವನ್ನು ಇಲ್ಲವೆ ತೆರಿಗೆಯನ್ನು ವಸೂಲಿ ಮಾಡುತ್ತಾರೆ? ತಮ್ಮ ಪುತ್ರರಿಂದಲೋ ಇಲ್ಲವೆ ಪರರಿಂದಲೋ?” ಎಂದು ಕೇಳಿದರು.


ಮರುದಿವಸ ಅವನು ಹೊರಟು ಹೋಗುತ್ತಿದ್ದಾಗ ಎರಡು ಬೆಳ್ಳಿ ನಾಣ್ಯವನ್ನು ತೆಗೆದು ಛತ್ರದ ಯಜಮಾನನಿಗೆ ಕೊಟ್ಟು ಅವನಿಗೆ, ‘ಇವನನ್ನು ಆರೈಕೆ ಮಾಡು, ನೀನು ಏನಾದರೂ ಹೆಚ್ಚು ವೆಚ್ಚಮಾಡಿದರೆ, ನಾನು ತಿರುಗಿ ಬರುವಾಗ ಕೊಟ್ಟು ತೀರಿಸುತ್ತೇನೆ,’ ಎಂದನು.


ಅದಕ್ಕೆ ನಿಯಮ ಪಂಡಿತನು, “ಯಾವನು ಅವನ ಮೇಲೆ ಕನಿಕರ ತೋರಿಸಿದನೋ ಅವನೇ ನಿನ್ನ ನೆರೆಯವನು,” ಎಂದನು. ಆಗ ಯೇಸು ಅವನಿಗೆ, “ಹೋಗು, ನೀನೂ ಅದರಂತೆಯೇ ಮಾಡು,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು