Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 10:38 - ಕನ್ನಡ ಸಮಕಾಲಿಕ ಅನುವಾದ

38 ಯೇಸು ಮತ್ತು ಅವರ ಶಿಷ್ಯರು ಸಂಚಾರಮಾಡುತ್ತಾ, ಒಂದು ಹಳ್ಳಿಗೆ ಬಂದರು, ಅಲ್ಲಿ ಮಾರ್ಥಳೆಂಬ ಒಬ್ಬ ಸ್ತ್ರೀಯು ಅವರನ್ನು ತನ್ನ ಮನೆಯೊಳಗೆ ಸ್ವೀಕರಿಸಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಅವರು ಸಂಚಾರಮಾಡುತ್ತಿರುವಾಗ ಆತನು ಒಂದು ಹಳ್ಳಿಗೆ ಬಂದನು. ಅಲ್ಲಿ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯಲ್ಲಿ ಉಳಿಸಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಯೇಸುಸ್ವಾಮಿ ತಮ್ಮ ಶಿಷ್ಯರೊಡನೆ ಪ್ರಯಾಣ ಮುಂದುವರಿಸಿ ಒಂದು ಹಳ್ಳಿಗೆ ಬಂದರು. ಅಲ್ಲಿ ಮಾರ್ತಳೆಂಬ ಮಹಿಳೆ ಅವರನ್ನು ತಮ್ಮ ಮನೆಗೆ ಆಮಂತ್ರಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಅವರು ಸಂಚಾರಮಾಡುತ್ತಿರುವಾಗ ಆತನು ಒಂದಾನೊಂದು ಹಳ್ಳಿಗೆ ಬಂದನು; ಅಲ್ಲಿ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯಲ್ಲಿ ಇಳಿಸಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಯೇಸು ಮತ್ತು ಆತನ ಶಿಷ್ಯರು ಪ್ರಯಾಣ ಮಾಡುತ್ತಾ ಒಂದು ಊರಿಗೆ ಬಂದರು. ಮಾರ್ಥಳೆಂಬ ಸ್ತ್ರೀ ಯೇಸುವನ್ನು ತನ್ನ ಮನೆಗೆ ಆಮಂತ್ರಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ಸದ್ದಿಚ್ಯಾ ಬಾಸೆನ್ ಜೆಜು, ಅನಿ ತೆಚಿ ಶಿಸಾ ತೆಂಚ್ಯಾ ವಾಟೆನ್ ತೆನಿ ಗೆಲ್ಯಾನಿ. ತೆನಿ ಎಕ್ ಗಾಂವಾತ್ ಗೆಲ್ಲ್ಯಾನಿ, ಥೈ ಮಾರ್ಥಾ ಮನ್ತಲ್ಯಾ ಎಕ್ ಬಾಯ್ಕೊಮನ್ಸಿನ್ ತೆಂಕಾ ಅಪ್ನಾಚ್ಯಾ ಘರಾಕ್ ಬಲ್ವುಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 10:38
10 ತಿಳಿವುಗಳ ಹೋಲಿಕೆ  

ಆಕೆಯೂ ಆಕೆಯ ಮನೆಯವರೂ ದೀಕ್ಷಾಸ್ನಾನ ಹೊಂದಿದಾಗ, “ನಾನು ಕರ್ತ ಯೇಸುವಿಗೆ ನಂಬಿಗಸ್ತಳೆಂದು ನೀವು ತೀರ್ಮಾನಿಸಿಕೊಂಡರೆ, ಬಂದು ನನ್ನ ಮನೆಯಲ್ಲಿ ತಂಗಿರಿ,” ಎಂದು ನಮ್ಮನ್ನು ಒತ್ತಾಯ ಮಾಡಿದಳು.


ಈ ಬೋಧನೆಯನ್ನು ಒಪ್ಪದಿರುವ ಯಾರಾದರೂ ನಿಮ್ಮ ಬಳಿಗೆ ಬಂದರೆ, ಅವರನ್ನು ಮನೆಯೊಳಗೆ ಸೇರಿಸಿಕೊಳ್ಳಬೇಡಿರಿ. ಅವರಿಗೆ, “ವಂದನೆ” ಎಂದೂ ಹೇಳಬೇಡಿರಿ.


ಅದಕ್ಕೆ ನಿಯಮ ಪಂಡಿತನು, “ಯಾವನು ಅವನ ಮೇಲೆ ಕನಿಕರ ತೋರಿಸಿದನೋ ಅವನೇ ನಿನ್ನ ನೆರೆಯವನು,” ಎಂದನು. ಆಗ ಯೇಸು ಅವನಿಗೆ, “ಹೋಗು, ನೀನೂ ಅದರಂತೆಯೇ ಮಾಡು,” ಎಂದು ಹೇಳಿದರು.


ಆದರೆ ಮಾರ್ಥಳು ಬಹಳ ಕೆಲಸದ ನಿಮಿತ್ತವಾಗಿ ಬೇಸರಗೊಂಡು ಅವರ ಬಳಿಗೆ ಬಂದು, “ಕರ್ತದೇವರೇ, ಕೆಲಸ ಮಾಡುವುದಕ್ಕೆ ನನ್ನ ಸಹೋದರಿಯು ನನ್ನೊಬ್ಬಳನ್ನೇ ಬಿಟ್ಟಿರುವುದು ನಿಮಗೆ ಚಿಂತೆಯಿಲ್ಲವೋ? ನನಗೆ ಸಹಾಯಮಾಡುವುದಕ್ಕಾಗಿ ಅವಳಿಗೆ ಹೇಳಿರಿ!” ಎಂದಳು.


ಅದಕ್ಕೆ ಕರ್ತದೇವರು ಪ್ರತ್ಯುತ್ತರವಾಗಿ, “ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತಿಸಿ ತೊಂದರೆಗೆ ಒಳಗಾಗಿದ್ದೀ,


ಯಾಸೋನನು ಅವರನ್ನು ತನ್ನ ಮನೆಯಲ್ಲಿ ಸೇರಿಸಿಕೊಂಡಿದ್ದಾನೆ. ಅವರು ಯೇಸು ಎಂಬ ಬೇರೊಬ್ಬ ಅರಸನಿದ್ದಾನೆ ಎಂದು ಹೇಳುತ್ತಾ ಕೈಸರನ ವಿರುದ್ಧವಾಗಿ ನಡೆಯುತ್ತಾರೆ,” ಎಂದು ಗಟ್ಟಿಯಾಗಿ ಕೂಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು