Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 10:5 - ಕನ್ನಡ ಸಮಕಾಲಿಕ ಅನುವಾದ

5 “ನೀವು ಯಾವ ಮನೆಯನ್ನಾದರೂ ಪ್ರವೇಶಿಸುವಾಗ ಮೊದಲು, ‘ಈ ಮನೆಗೆ ಸಮಾಧಾನವಾಗಲಿ,’ ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇದಲ್ಲದೆ ನೀವು ಯಾವ ಮನೆಯೊಳಗೆ ಹೋದರೂ, ‘ಈ ಮನೆಗೆ ಸಮಾಧಾನವಾಗಲಿ’ ಎಂದು ಮೊದಲು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನೀವು ಯಾವ ಮನೆಗೆ ಹೋದರೂ, ‘ಈ ಮನೆಗೆ ಶಾಂತಿ,’ ಎಂದು ಆಶೀರ್ವಾದ ಮಾಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇದಲ್ಲದೆ ನೀವು ಯಾವ ಮನೆಯೊಳಗೆ ಹೋದರೂ - ಈ ಮನೆಗೆ ಶುಭವಾಗಲಿ ಎಂದು ಮೊದಲು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನೀವು ಮನೆಯೊಳಗೆ ಹೋಗುವ ಮೊದಲು, ‘ನಿಮಗೆ ಶುಭವಾಗಲಿ’ ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಎಕ್ ಘರಾತ್ ತುಮಿ ಗೆಲ್ಲ್ಯಾ ತನ್ನಾ ಅದ್ದಿ “ಹ್ಯಾ ಘರಾತ್ ಸಮಾದಾನ್ ರ್‍ಹಾಂವ್ದಿತ್” ಮನಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 10:5
9 ತಿಳಿವುಗಳ ಹೋಲಿಕೆ  

‘ನಿನಗೆ ಸಮಾಧಾನವೂ, ನಿನ್ನ ಮನೆಗೆ ಸಮಾಧಾನವೂ ನಿನ್ನ ಸರ್ವಸಂಪತ್ತಿಗೂ ಸಮಾಧಾನವೂ ಆಗಲಿ.


ನಾನು ತುಟಿಗಳಿಗೆ ಸ್ತೋತ್ರವನ್ನು ಉಂಟುಮಾಡುವೆನು; ದೂರವಾದವನಿಗೂ ಸಮೀಪವಾದವನಿಗೂ ಸಮಾಧಾನವಿರಲಿ, ಸಮಾಧಾನವಿರಲಿ. ನಾನು ಅವರನ್ನು ಸ್ವಸ್ಥ ಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಇದಲ್ಲದೆ ಕ್ರಿಸ್ತ ಯೇಸುವು ಬಂದು ದೂರವಾಗಿದ್ದ ನಿಮಗೂ ಸಮೀಪವಾಗಿದ್ದ ನಮಗೂ ಸಮಾಧಾನವನ್ನು ಸಾರಿದರು.


ಯೇಸು ಅವನಿಗೆ, “ಈ ದಿನವೇ ಈ ಮನೆಗೆ ರಕ್ಷಣೆ ಬಂದಿದೆ. ಏಕೆಂದರೆ ಇವನು ಸಹ ಅಬ್ರಹಾಮನ ಪುತ್ರನಲ್ಲವೇ?


ಸರ್ವಸೃಷ್ಟಿಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮುಖಾಂತರ ಸಮಾಧಾನದ ಶುಭಸಮಾಚಾರ ಹೇಳುತ್ತಾ, ಇಸ್ರಾಯೇಲ್ ಜನರಿಗೆ ದೇವರು ಕಳುಹಿಸಿದ ವಾಕ್ಯವನ್ನು ನೀವು ತಿಳಿದಿದ್ದೀರಿ.


ಹಣದ ಚೀಲವನ್ನಾಗಲಿ, ಪ್ರಯಾಣದ ಚೀಲವನ್ನಾಗಲಿ, ಪಾದರಕ್ಷೆಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ; ದಾರಿಯಲ್ಲಿ ಯಾರನ್ನೂ ಕುಶಲ ವಿಚಾರ ಮಾಡಿಕೊಂಡಿರಬೇಡಿರಿ.


ಅಲ್ಲಿ ಸಮಾಧಾನದ ಮನುಷ್ಯನು ಇದ್ದರೆ, ನಿಮ್ಮ ಸಮಾಧಾನವು ಅವನ ಮೇಲೆ ಇರುವುದು; ಇಲ್ಲದಿದ್ದರೆ, ಅದು ನಿಮಗೇ ಹಿಂದಿರುಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು