ಲೂಕ 10:8 - ಕನ್ನಡ ಸಮಕಾಲಿಕ ಅನುವಾದ8 “ಯಾವುದಾದರೂ ಒಂದು ಪಟ್ಟಣದೊಳಗೆ ನೀವು ಪ್ರವೇಶಿಸುವಾಗ, ಅವರು ನಿಮ್ಮನ್ನು ಸೇರಿಸಿಕೊಂಡರೆ ಅವರು ನೀಡಿದ್ದನ್ನು ತಿನ್ನಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಮತ್ತು ನೀವು ಯಾವ ಊರಿಗಾದರೂ ಹೋದ ಮೇಲೆ ಆ ಊರಿನ ಜನರು ನಿಮ್ಮನ್ನು ಸೇರಿಸಿಕೊಂಡರೆ ಅವರು ನಿಮಗೆ ಬಡಿಸಿದ್ದನ್ನು ಊಟಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 “ನೀವು ಯಾವ ಊರಿಗೆ ಹೋದರೂ ಜನರು ನಿಮ್ಮನ್ನು ಸ್ವಾಗತಿಸಿದಾಗ, ಅವರು ಬಡಿಸಿದ್ದನ್ನು ಭುಜಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಮತ್ತು ನೀವು ಯಾವ ಊರಿಗಾದರೂ ಹೋದ ಮೇಲೆ ಆ ಜನರು ನಿಮ್ಮನ್ನು ಸೇರಿಸಿಕೊಂಡರೆ ಅವರು ನಿಮಗೆ ಬಡಿಸಿದ್ದನ್ನು ಊಟಮಾಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 “ನೀವು ಒಂದು ಊರಿಗೆ ಹೋದಾಗ ಆ ಊರಿನ ಜನರು ನಿಮ್ಮನ್ನು ಸ್ವಾಗತಿಸಿದರೆ, ಅವರು ಕೊಡುವ ಆಹಾರವನ್ನು ಊಟಮಾಡಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಖಲ್ಯಾಬಿ ಗಾಂವಾತ್, ನಾ ತರ್ ಘರಾತ್ ತುಮ್ಕಾ ಸ್ವಾಗತ್ ಕರಲ್ಲ್ಯಾ ತನ್ನಾ, ತುಮ್ಕಾ ತೆನಿ ಕಾಯ್ ದಿತ್ಯಾತ್, ತೆಚ್ ಖಾವಾ, ಅಧ್ಯಾಯವನ್ನು ನೋಡಿ |