ಲೂಕ 11:10 - ಕನ್ನಡ ಸಮಕಾಲಿಕ ಅನುವಾದ10 ಬೇಡಿಕೊಳ್ಳುವ ಪ್ರತಿಯೊಬ್ಬರು ಪಡೆದುಕೊಳ್ಳುವರು; ಹುಡುಕುವವರಿಗೆ ಸಿಗುವುದು; ತಟ್ಟುವವರಿಗೆ ಬಾಗಿಲು ತೆರೆಯಲಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಟ್ಟುವವನಿಗೆ ತೆರೆಯುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಏಕೆಂದರೆ, ಕೇಳಿಕೊಳ್ಳುವ ಪ್ರತಿಯೊಬ್ಬನಿಗೂ ದೊರಕುವುದು; ಹುಡುಕುವವನಿಗೆ ಸಿಗುವುದು; ತಟ್ಟುವವನಿಗೆ ಬಾಗಿಲು ತೆರೆಯಲಾಗುವುದು.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ತಟ್ಟಿರಿ, ನಿಮಗೆ ತೆರೆಯುವದು. ಯಾಕಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು, ಹುಡುಕುವವನಿಗೆ ಸಿಕ್ಕುವದು, ತಟ್ಟುವವನಿಗೆ ತೆರೆಯುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಹೌದು, ಎಡಬಿಡದೆ ಬೇಡಿಕೊಳ್ಳುವವನಿಗೆ ದೊರೆಯುವುದು. ಎಡಬಿಡದೆ ಹುಡುಕುವವನು ಕಂಡುಕೊಳ್ಳುವನು. ಒಬ್ಬನು ಎಡಬಿಡದೆ ತಟ್ಟುತ್ತಿದ್ದರೆ, ಅವನಿಗೆ ಬಾಗಿಲು ತೆರೆಯಲ್ಪಡುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಜೆ ಕೊನ್ ಇಚಾರ್ತಾತ್ ತೆನಿ ಘೆತ್ಯಾತ್,ಜೆ ಕೊನ್ ಹುಡಕ್ತಾ ತೆಕಾ ಗಾವ್ತಾ, ಅನಿ ಜೆ ಕೊನ್ ದಾರ್ ಬಡ್ವುತ್ಯಾತ್, ತೆಂಕಾ ದಾರ್ ಉಗಡ್ತಾ. ಅಧ್ಯಾಯವನ್ನು ನೋಡಿ |