Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:16 - ಕನ್ನಡ ಸಮಕಾಲಿಕ ಅನುವಾದ

16 ಇನ್ನು ಕೆಲವರು ಯೇಸುವನ್ನು ಪರೀಕ್ಷಿಸುವವರಾಗಿ ಪರಲೋಕದಿಂದ ಒಂದು ಸೂಚಕಕಾರ್ಯವನ್ನು ತೋರಿಸಬೇಕೆಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಬೇರೆ ಕೆಲವರು ಆತನನ್ನು ಪರೀಕ್ಷಿಸುವುದಕ್ಕಾಗಿ, “ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ಮಾಡಿತೋರಿಸು” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸ್ವರ್ಗದಿಂದ ಒಂದು ಅದ್ಭುತಕಾರ್ಯವನ್ನು ಮಾಡಿತೋರಿಸುವಂತೆ ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಬೇರೆ ಕೆಲವರು ಆತನನ್ನು ಪರೀಕ್ಷಿಸುವದಕ್ಕಾಗಿ - ನೀನು ಆಕಾಶದಲ್ಲಿ ಒಂದು ಸೂಚಕಕಾರ್ಯವನ್ನು ತೋರಿಸಿಕೊಡಬೇಕು ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಇತರ ಜನರು ಯೇಸುವನ್ನು ಪರೀಕ್ಷಿಸಬೇಕೆಂದು ದೇವರಿಂದ ಒಂದು ಸೂಚಕಕಾರ್ಯವನ್ನು ನಮಗೆ ತೋರಿಸು ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಅನಿ ಉಲ್ಲೆ ಜಾನಾ ಜೆಜುಕ್ ಗೊಂದ್ಳುನ್ ಘಾಲುಕ್, ಮನುನ್ ತಿಯಾ ದೆವಾಚೊ ಮಾನುಸ್ ಹೊಲ್ಯಾರ್ ಎಕ್ ಮೊಟೆ ವಿಚಿತ್ರ್ ವಳಕ್ ಕರುನ್ ದಾಕ್ವುನ್, ಖರೆ ಕರುನ್ ದಾಕ್ವು ಮನುಲಾಗಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:16
7 ತಿಳಿವುಗಳ ಹೋಲಿಕೆ  

ಅದಕ್ಕೆ ಅವರು ಯೇಸುವಿಗೆ, “ಹಾಗಾದರೆ ನಾವು ನೋಡಿ ನಿಮ್ಮನ್ನು ನಂಬುವಂತೆ ಯಾವ ಸೂಚಕಕಾರ್ಯವನ್ನು ಮಾಡುತ್ತೀರಿ?


ಯೆಹೂದ್ಯರು ಆಶ್ಚರ್ಯಕರವಾದ ಗುರುತುಗಳನ್ನು ಹುಡುಕುತ್ತಾರೆ. ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ.


ಜನರು ಗುಂಪುಗುಂಪಾಗಿ ಕೂಡಿಬಂದಿದ್ದಾಗ, ಯೇಸು, “ಇದು ದುಷ್ಟ ಸಂತತಿಯು. ಇದು ಸೂಚಕಕಾರ್ಯವನ್ನು ಹುಡುಕುತ್ತದೆ, ಪ್ರವಾದಿ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ದೊರಕದು.


ಅವರು ಯೇಸುವನ್ನು ಮಾತಿನಲ್ಲಿ ಸಿಕ್ಕಿಸಿ ತಪ್ಪು ಹೊರಿಸಬೇಕೆಂದೇ ಹೀಗೆ ಕೇಳಿದರು. ಆದರೆ ಯೇಸು ಬಗ್ಗಿಕೊಂಡು ಬೆರಳಿನಿಂದ ನೆಲದ ಮೇಲೆ ಬರೆಯುತ್ತಾ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು