Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:18 - ಕನ್ನಡ ಸಮಕಾಲಿಕ ಅನುವಾದ

18 ಸೈತಾನನು ಸಹ ತನಗೆ ತಾನೇ ವಿರೋಧವಾಗಿ ತನ್ನಲ್ಲಿ ವಿಭಾಗವಾದರೆ, ಅವನ ರಾಜ್ಯವು ನಿಲ್ಲುವುದು ಹೇಗೆ? ಏಕೆಂದರೆ ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಓಡಿಸುತ್ತೇನೆಂದು ನೀವು ಹೇಳುತ್ತೀರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅದರಂತೆ ಸೈತಾನ ಪಕ್ಷದವರು ಒಬ್ಬರ ವಿರುದ್ಧ ಒಬ್ಬರು ಜಗಳ ಆಡಿದರೆ ಅವನ ರಾಜ್ಯವು ಹೇಗೆ ಉಳಿದೀತು? ಬೆಲ್ಜೆಬೂಲನ ಬಲದಿಂದ ದೆವ್ವಗಳನ್ನು ಬಿಡಿಸುತ್ತೀ ಎಂದು ನನಗೆ ಹೇಳುತ್ತೀರಲ್ಲಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅಂತೆಯೇ ಸೈತಾನನ ಪಕ್ಷದವರು ಒಬ್ಬರ ವಿರುದ್ಧ ಒಬ್ಬರು ಜಗಳ ಆಡಿದರೆ ಅವನ ರಾಜ್ಯ ಹೇಗೆ ತಾನೆ ಉಳಿದೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅದರಂತೆ ಸೈತಾನನು ತನ್ನಲ್ಲಿ ಭೇದಹುಟ್ಟಿಸಿಕೊಂಡರೆ ಅವನ ರಾಜ್ಯವು ಹೇಗೆ ಉಳಿದೀತು? ಬೆಲ್ಜೆಬೂಲನ ಬಲದಿಂದ ದೆವ್ವಗಳನ್ನು ಬಿಡಿಸುತ್ತಿ ಎಂದು ನನಗೆ ಹೇಳುತ್ತೀರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅಂತೆಯೇ, ಸೈತಾನನು ತನಗೆ ವಿರುದ್ಧವಾಗಿ ತಾನೇ ಕಾದಾಡಿದರೆ ಅವನ ರಾಜ್ಯವು ಮುಂದುವರಿಯಲು ಹೇಗೆ ಸಾಧ್ಯ? ನಾನು ದೆವ್ವಗಳನ್ನು ಬೆಲ್ಜೆಬೂಲನ ಶಕ್ತಿಯಿಂದ ಬಿಡಿಸುತ್ತೇನೆಂದು ನೀವು ಹೇಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತಸೆ ಜಾಲ್ಯಾರ್, ಜರ್ ಸೈತಾನಾಚೆ ರಾಜ್ ದೊನ್ ವಾಟೆ ಹೊವ್ನ್ ಝಗಡ್ಲ್ಯಾರ್, ತೆ ಕವ್ಡೆ ದಿಸ್ ರ್‍ಹಾತಾ? ಮಿಯಾ ಬೆಎಲ್ಜೆಬುಲಾಚ್ಯಾ ತಾಕ್ತಿನ್ ಅಶೆ ಕರುಕ್ ಲಾಗ್ಲಾ ತರ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:18
7 ತಿಳಿವುಗಳ ಹೋಲಿಕೆ  

ಇದಲ್ಲದೆ ಸೈತಾನನು ಸೈತಾನನನ್ನು ಹೊರಗೆ ಓಡಿಸಿದರೆ, ಅವನು ತನಗೆ ವಿರೋಧವಾಗಿ ವಿಭಾಗವಾಗಿರುವನು. ಹಾಗಾದರೆ ಅವನ ರಾಜ್ಯವು ನಿಲ್ಲುವುದು ಹೇಗೆ?


ಆದರೆ ಅವರಲ್ಲಿ ಕೆಲವರು, “ದೆವ್ವಗಳ ಅಧಿಪತಿಯಾದ ಬೆಲ್ಜೆಬೂಲನಿಂದ ಈತನು ದೆವ್ವಗಳನ್ನು ಓಡಿಸುತ್ತಾನೆ,” ಎಂದರು.


ಯೇಸು ಅವನಿಗೆ, “ಸೈತಾನನೇ, ತೊಲಗು. ಏಕೆಂದರೆ, ‘ನಿನ್ನ ಕರ್ತದೇವರನ್ನು ಆರಾಧಿಸಿ, ಅವರಿಗೆ ಮಾತ್ರವೇ ಸೇವೆ ಸಲ್ಲಿಸಬೇಕು,’ ಎಂದು ಪವಿತ್ರ ವೇದದಲ್ಲಿ ಬರೆದಿದೆ,” ಎಂದರು.


ಯೇಸುವಿನ ಸುದ್ದಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿದ್ದರಿಂದ, ಜನರು ವಿವಿಧ ವ್ಯಾಧಿಗಳಿಂದಲೂ ತೀವ್ರ ವೇದನೆಯಿಂದಲೂ ಅಸ್ವಸ್ಥರಾದವರನ್ನೂ ದೆವ್ವ ಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ಅವರ ಬಳಿಗೆ ಕರೆದುಕೊಂಡು ಬಂದರು; ಯೇಸು ಅವರನ್ನೆಲ್ಲಾ ಗುಣಪಡಿಸಿದರು.


ಶಿಷ್ಯನು ತನ್ನ ಗುರುವಿನಂತೆಯೂ ದಾಸನು ತನ್ನ ಯಜಮಾನನಂತೆಯೂ ಇದ್ದರೆ ಸಾಕು. ಮನೆಯ ಯಜಮಾನನನ್ನೇ ಅವರು, ‘ಬೆಲ್ಜೆಬೂಲನು’ ಎಂದು ಕರೆದರೆ, ಯಜಮಾನನ ಮನೆಯವರನ್ನು ಇನ್ನೂ ಎಷ್ಟೋ ಕೆಟ್ಟದ್ದಾಗಿ ಕರೆಯುವರಲ್ಲವೇ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು