Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:30 - ಕನ್ನಡ ಸಮಕಾಲಿಕ ಅನುವಾದ

30 ಏಕೆಂದರೆ ಯೋನನು ನಿನೆವೆ ಪಟ್ಟಣದವರಿಗೆ ಸೂಚನೆಯಾಗಿದ್ದಂತೆಯೇ, ಮನುಷ್ಯಪುತ್ರನಾದ ನಾನೇ ಈ ಸಂತತಿಗೆ ಸೂಚನೆಯಾಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಹೇಗೆಂದರೆ ಯೋನನು ನಿನೆವೆ ಪಟ್ಟಣದವರಿಗೆ ಗುರುತಾದ ಹಾಗೆಯೇ ಮನುಷ್ಯಕುಮಾರನು ಈ ಸಂತತಿಗೆ ಗುರುತಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಹೇಗೆಂದರೆ, ನಿನೆವೆ ನಗರದ ಜನರಿಗೆ ಪ್ರವಾದಿ ಯೋನನು ಸಂಕೇತವಾದಂತೆ ನರಪುತ್ರನು ಈ ಸಂತತಿಗೆ ಸಂಕೇತವಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಹೇಗೆಂದರೆ ಯೋನನು ನಿನವೆ ಪಟ್ಟಣದವರಿಗೆ ಗುರುತಾದ ಹಾಗೆಯೇ ಮನುಷ್ಯಕುಮಾರನು ಈ ಸಂತತಿಗೆ ಗುರುತಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನಿನೆವೆಯಲ್ಲಿ ಜೀವಿಸುತ್ತಿದ್ದ ಜನರಿಗೆ ಯೋನನು ಒಂದು ಸೂಚನೆಯಾಗಿದ್ದನು. ಅದೇ ರೀತಿಯಲ್ಲಿ ಈ ಕಾಲದ ಜನರಿಗೆ ಮನುಷ್ಯಕುಮಾರನು ಸೂಚನೆಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ನಿನಿವೆ ಮನ್ತಲ್ಯಾ ಗಾಂವಾತ್ಲ್ಯಾ ಲೊಕಾಕ್ನಿ ಜೊನಾ ಕಸೊ, ಎಕ್ ವಳಕ್ ಹೊವ್ನ್ ಹೊತ್ತೊ, ತಸೆಚ್ ಮಾನ್ಸಾಚೊ ಲೆಕ್ ಅತ್ತಾಚ್ಯಾ ಕಾಲಾಚ್ಯಾ ಲೊಕಾಕ್ನಿ ಎಕ್ ವಳಕ್ ಸರ್ಕೊ ಹೊವ್ನ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:30
7 ತಿಳಿವುಗಳ ಹೋಲಿಕೆ  

ಆದರೆ ಯೆಹೋವ ದೇವರು ಯೋನನನ್ನು ನುಂಗುವಂತೆ ದೊಡ್ಡ ಮೀನನ್ನು ಸಿದ್ಧಮಾಡಿದ್ದರು. ಯೋನನು ಆ ಮೀನಿನ ಹೊಟ್ಟೆಯಲ್ಲಿ ಮೂರು ಹಗಲು ಮತ್ತು ಮೂರು ರಾತ್ರಿ ಇದ್ದನು.


ಆಗ ಯೆಹೋವ ದೇವರು ಮೀನಿಗೆ ಹೇಳಿದ್ದರಿಂದ, ಅದು ಯೋನನನ್ನು ಒಣಭೂಮಿಯ ಮೇಲೆ ಕಾರಿಬಿಟ್ಟಿತು.


ಹೀಗೆ ಯೆಹೆಜ್ಕೇಲನು ನಿಮಗೆ ಮುಂಗುರುತಾಗಿರುವನು; ಅವನು ಮಾಡಿದ ಎಲ್ಲವುಗಳ ಹಾಗೆ ನೀವು ಮಾಡುವಿರಿ. ಈ ರೀತಿ ಆದಾಗ ನಾನೇ ಸಾರ್ವಭೌಮ ಯೆಹೋವ ದೇವರೆಂದು ತಿಳಿಯುವಿರಿ.’


ಯೆಹೋವ ದೇವರ ವಾಕ್ಯವು ಅಮಿತ್ತೈಯನ ಮಗ ಯೋನನಿಗೆ ಬಂದಿತು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು