Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:38 - ಕನ್ನಡ ಸಮಕಾಲಿಕ ಅನುವಾದ

38 ಆದರೆ ಊಟಕ್ಕೆ ಮೊದಲು ಯೇಸು ಕೈತೊಳೆಯದೆ ಇರುವುದನ್ನು ಫರಿಸಾಯನು ಕಂಡು ಆಶ್ಚರ್ಯಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಆತನು ಕೈತೊಳೆದುಕೊಳ್ಳದೆ ಊಟಕ್ಕೆ ಕುಳಿತದ್ದನ್ನು ಆ ಫರಿಸಾಯನು ಕಂಡು ಆಶ್ಚರ್ಯಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಊಟಕ್ಕೆ ಮುಂಚೆ ಅವರು ಕೈ ತೊಳೆಯದೆಹೋದುದನ್ನು ಕಂಡು ಫರಿಸಾಯನು ಚಕಿತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಆತನು ತೊಳಕೊಳ್ಳದೆ ಊಟಕ್ಕೆ ಕೂತದ್ದನ್ನು ಆ ಫರಿಸಾಯನು ಕಂಡು ಆಶ್ಚರ್ಯಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಆದರೆ ಯೇಸು ತನ್ನ ಕೈಗಳನ್ನು ತೊಳೆದುಕೊಳ್ಳದೆ ಊಟಕ್ಕೆ ಕುಳಿತಿರುವುದನ್ನು ಕಂಡಾಗ ಫರಿಸಾಯನಿಗೆ ಆಶ್ಚರ್ಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ಹೆ ಬಗುನ್ ತೊ ಫಾರಿಜೆವ್ ಅಜಾಪ್ ಹೊಲೊ, ಕಶ್ಯಾಕ್ ಮಟ್ಲ್ಯಾರ್, ಜೆಜುನ್ ಜೆವ್ನಾಕ್ ಬಸುಚ್ಯಾ ಅದ್ದಿ ಹಾತ್ ಧುವ್ನ್ ಘೆವ್‍ನತ್ತ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:38
5 ತಿಳಿವುಗಳ ಹೋಲಿಕೆ  

ಯೋಹಾನನ ಶಿಷ್ಯರಿಗೂ ಒಬ್ಬ ಯೆಹೂದ್ಯನಿಗೂ ಶುದ್ಧಾಚಾರವನ್ನು ಕುರಿತು ವಿವಾದ ಉಂಟಾಯಿತು.


ಯೇಸು ಇದನ್ನು ಕೇಳಿ, ಆಶ್ಚರ್ಯಪಟ್ಟು ತಮ್ಮ ಹಿಂದೆ ಬರುತ್ತಿದ್ದವರಿಗೆ, “ಇಂಥ ಮಹಾ ನಂಬಿಕೆಯನ್ನು ನಾನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ.


ಯೇಸು ಮಾತನಾಡುವುದನ್ನು ಮುಗಿಸಿದಾಗ, ಒಬ್ಬ ಫರಿಸಾಯನು ತನ್ನೊಂದಿಗೆ ಊಟ ಮಾಡಬೇಕೆಂದು ಯೇಸುವನ್ನು ಬೇಡಿಕೊಂಡನು, ಆಗ ಅವರು ಒಳಗೆ ಹೋಗಿ ಊಟಕ್ಕೆ ಕೂತುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು