ಲೂಕ 12:21 - ಕನ್ನಡ ಸಮಕಾಲಿಕ ಅನುವಾದ21 “ತನಗೋಸ್ಕರ ಸಂಪತ್ತನ್ನು ಕೂಡಿಸಿಟ್ಟುಕೊಂಡು ದೇವರ ವಿಷಯಗಳಲ್ಲಿ ಐಶ್ವರ್ಯವಂತ ಆಗದಿರುವವನು ಇವನಂತೆಯೇ ಇರುವನು,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ತನಗೋಸ್ಕರ ಹಣವನ್ನು ಸಂಗ್ರಹಿಸಿಟ್ಟುಕೊಂಡು ದೇವರ ವಿಷಯಗಳಲ್ಲಿ ಐಶ್ವರ್ಯವಂತನಾಗದೆ ಇರುವವನು ಅವನಂತೆಯೇ ಇದ್ದಾನೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 “ತನಗೋಸ್ಕರ ಸಂಪತ್ತನ್ನು ಶೇಖರಿಸಿ ಇಟ್ಟುಕೊಂಡು ದೇವರ ದೃಷ್ಟಿಯಲ್ಲಿ ಧನಿಕನಲ್ಲದವನು ಇವನಿಗೆ ಸಮಾನನು,” ಎಂದರು ಯೇಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ತನಗೋಸ್ಕರ ದ್ರವ್ಯವನ್ನಿಟ್ಟುಕೊಂಡು ದೇವರ ವಿಷಯಗಳಲ್ಲಿ ಐಶ್ವರ್ಯವಂತನಾಗದೆ ಇರುವವನು ಅವನಂತೆಯೇ ಇದ್ದಾನೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 “ತನಗೋಸ್ಕರ ಮಾತ್ರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳುವವನ ಗತಿ ಇದೇ. ದೇವರ ದೃಷ್ಟಿಯಲ್ಲಿ ಅವನು ಐಶ್ವರ್ಯವಂತನಲ್ಲ.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಅಶೆ ಜೆಜುನ್ “ಸಾವ್ಕಾರ್ಕಿ ಗೊಳಾ ಕರುಕ್ ಘೆವ್ನ್ ಹೊತ್ತಿ ಲೊಕಾ, ದೆವಾಚ್ಯಾ ಇದ್ರಾಕ್ ಸಾವ್ಕಾರ್ ನ್ಹಯ್”, ಮನುನ್ ಕಾನಿ ಸಾರ್‍ಲ್ಯಾನ್. ಅಧ್ಯಾಯವನ್ನು ನೋಡಿ |