ಲೂಕ 12:24 - ಕನ್ನಡ ಸಮಕಾಲಿಕ ಅನುವಾದ24 ಕಾಗೆಗಳನ್ನು ಗಮನಿಸಿರಿ: ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಅವುಗಳಿಗೆ ಉಗ್ರಾಣವಾಗಲಿ ಕಣಜವಾಗಲಿ ಇಲ್ಲ, ಆದರೂ ದೇವರು ಅವುಗಳನ್ನು ಪೋಷಿಸುತ್ತಾರೆ. ನೀವು ಪಕ್ಷಿಗಳಿಗಿಂತ ಎಷ್ಟೋ ಮೌಲ್ಯವುಳ್ಳವರಾಗಿದ್ದೀರಲ್ಲಾ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಕಾಗೆಗಳನ್ನು ಗಮನಿಸಿರಿ. ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಅವುಗಳಿಗೆ ಉಗ್ರಾಣವೂ ಇಲ್ಲ, ಕಣಜವೂ ಇಲ್ಲ; ಆದಾಗ್ಯೂ ದೇವರು ಅವುಗಳನ್ನು ಸಾಕಿಸಲಹುತ್ತಾನೆ. ಹಕ್ಕಿಗಳಿಗಿಂತ ನೀವು ಎಷ್ಟೋ ಹೆಚ್ಚಿನವರಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಕಾಗೆಗಳನ್ನು ಗಮನಿಸಿರಿ; ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ. ಅವುಗಳಿಗೆ ಉಗ್ರಾಣವೂ ಇಲ್ಲ, ಕಣಜವೂ ಇಲ್ಲ. ಆದರೂ ದೇವರು ಅವುಗಳನ್ನು ಪೋಷಿಸುತ್ತಾರೆ. ಪಕ್ಷಿಗಳಿಗಿಂತ ನೀವು ಎಷ್ಟೋ ಮೇಲಾದವರು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಕಾಗೆಗಳನ್ನು ಲಕ್ಷ್ಯವಿಟ್ಟು ಯೋಚಿಸಿರಿ; ಅವು ಬಿತ್ತುವದಿಲ್ಲ, ಕೊಯ್ಯುವದಿಲ್ಲ, ಅವುಗಳಿಗೆ ಉಗ್ರಾಣವೂ ಇಲ್ಲ, ಕಣಜವೂ ಇಲ್ಲ; ಆದಾಗ್ಯೂ ದೇವರು ಅವುಗಳನ್ನು ಸಾಕಿಸಲಹುತ್ತಾನೆ. ಹಕ್ಕಿಗಳಿಗಿಂತ ನೀವು ಎಷ್ಟೋ ಹೆಚ್ಚಿನವರಲ್ಲವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಪಕ್ಷಿಗಳನ್ನು ನೋಡಿರಿ. ಅವು ಬಿತ್ತುವುದೂ ಇಲ್ಲ, ಕೊಯ್ಯುವುದೂ ಇಲ್ಲ. ಅವು ಆಹಾರವನ್ನು ಮನೆಗಳಲ್ಲಾಗಲಿ ಕಣಜಗಳಲ್ಲಾಗಲಿ ತುಂಬಿಟ್ಟುಕೊಳ್ಳುವುದಿಲ್ಲ. ದೇವರೇ ಅವುಗಳನ್ನು ಪರಿಪಾಲಿಸುತ್ತಾನೆ. ನೀವು ಪಕ್ಷಿಗಳಿಗಿಂತ ಎಷ್ಟೋ ಅಮೂಲ್ಯರಾಗಿದ್ದೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ಫಾಂಕ್ರಾಕ್ನಿ ಬಗಾ; ತೆನಿ ಭ್ಹಿಂಯ್ ಪೆರಿನ್ಯಾತ್, ನಾ ದಾನೆ ಗೊಳಾ ಕರುನ್ ಥವ್ನ್ ಘೆಯ್‌ನ್ಯಾತ್. ತೆಂಚಿ ದಾನೆ ಗೊಳಾ ಕರುನ್ ಥವ್ತಲಿ ಗುಡಾನಾ ನಾತ್, ದೆವ್ ತೆಂಕಾ ಜೆವಾನ್ ದಿತಾ. ಫಾಂಕ್ರಾಂಚ್ಯಾನ್ಕಿ ತುಮಿ ಲೈ ಕಿಮ್ತಿಚೆ. ಅಧ್ಯಾಯವನ್ನು ನೋಡಿ |