Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:25 - ಕನ್ನಡ ಸಮಕಾಲಿಕ ಅನುವಾದ

25 ನಿಮ್ಮಲ್ಲಿ ಯಾರಾದರೂ ಚಿಂತೆ ಮಾಡುವುದರಿಂದ ತಮ್ಮ ಜೀವನಾವಧಿಗೆ ಒಂದು ತಾಸನ್ನು ಕೂಡಿಸಲು ಸಾಧ್ಯವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಚಿಂತಿಸಿ, ಚಿಂತಿಸಿ, ನಿಮ್ಮ ಜೀವನಾವಧಿಯನ್ನು ಒಂದು ಮೊಳದಷ್ಟು ಹೆಚ್ಚಿಸಲು ನಿಮ್ಮಲ್ಲಿ ಯಾರಿಂದಾದೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಚಿಂತಿಸಿ, ಚಿಂತಿಸಿ, ನಿಮ್ಮ ಜೀವನಾವಧಿಯನ್ನು ಕೊಂಚಕಾಲವಾದರೂ ದೀರ್ಘಮಾಡಲು ನಿಮ್ಮಲ್ಲಿ ಯಾರಿಂದಾದೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಚಿಂತೆಮಾಡಿಮಾಡಿ ಒಂದು ಮೊಳ ಉದ್ದ ಬೆಳೆಯುವದು ನಿಮ್ಮಲ್ಲಿ ಯಾರಿಂದಾದೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನೀವು ಊಟಬಟ್ಟೆಗಳಿಗಾಗಿ ಎಷ್ಟೇ ಚಿಂತಿಸಿದರೂ ನಿಮ್ಮ ಆಯುಷ್ಯೇನೂ ಹೆಚ್ಚಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಯವ್ಜುನ್ -ಯವ್ಜುನ್ ತುಮಿ ತುಮ್ಚ್ಯಾ ಜಿವನಾಚಿ ಅದ್ದಿ, ಎಕ್‍ ಉಲ್ಲಿಸಿ ತರ್ಬಿ ಜಾಸ್ತಿ ಕರುನ್ ಘೆವ್ಕ್ ಹೊತಾ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:25
5 ತಿಳಿವುಗಳ ಹೋಲಿಕೆ  

ನೀವು ಚಿಂತಿಸುವುದರಿಂದ ನಿಮ್ಮ ಜೀವನಕ್ಕೆ ಒಂದು ತಾಸನ್ನು ಕೂಡಿಸಲು ಸಾಧ್ಯವೇ?


ನಿನ್ನ ತಲೆಯ ಮೇಲೂ ಆಣೆಯಿಡುವುದು ಬೇಡ, ಏಕೆಂದರೆ ನೀನು ಒಂದು ಕೂದಲನ್ನಾದರೂ ಬೆಳ್ಳಗೆ ಅಥವಾ ಕಪ್ಪಗೆ ಮಾಡಲಾರೆ.


ಅವನು ಯೇಸು ಯಾರೆಂದು ಕಾಣಬೇಕೆಂದು ಅಪೇಕ್ಷಿಸಿದರೂ ತಾನು ಕುಳ್ಳನಾಗಿದ್ದದರಿಂದ ಜನರ ಗುಂಪಿನ ನಿಮಿತ್ತವಾಗಿ ಅವರನ್ನು ಕಾಣಲಾರದೆ ಇದ್ದನು.


ಇಗೋ, ನನ್ನ ದಿವಸಗಳನ್ನು ಅಂಗೈ ಅಗಲದಷ್ಟು ಮಾಡಿದ್ದೀರಿ. ನನ್ನ ಆಯುಷ್ಯವು ನಿಮ್ಮ ಮುಂದೆ ಏನೂ ಇಲ್ಲದ ಹಾಗಿದೆ; ಪ್ರತಿ ಮನುಷ್ಯನ ಜೀವನ ಬರೀ ಉಸಿರೇ.


ಅತ್ಯಲ್ಪವಾಗಿರುವುದನ್ನು ನೀವು ಮಾಡಲಾರದವರಾಗಿದ್ದರೆ, ಇತರ ವಿಷಯಗಳಿಗಾಗಿ ನೀವು ಚಿಂತೆ ಮಾಡುವುದೇನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು