ಲೂಕ 12:34 - ಕನ್ನಡ ಸಮಕಾಲಿಕ ಅನುವಾದ34 ನಿಮ್ಮ ಸಂಪತ್ತು ಇರುವಲ್ಲಿಯೇ, ನಿಮ್ಮ ಹೃದಯವು ಸಹ ಇರುವುದು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ನಿಮ್ಮ ಗಂಟು ಇದ್ದಲ್ಲಿಯೇ ನಿಮ್ಮ ಮನಸ್ಸು ಇರುತ್ತದಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ನಿಮ್ಮ ನಿಧಿ ಎಲ್ಲಿದೆಯೋ ಅಲ್ಲೇ ಇರುವುದು ನಿಮ್ಮ ಹೃದಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ನಿಮ್ಮ ಗಂಟು ಇದ್ದಲ್ಲಿಯೇ ನಿಮ್ಮ ಮನಸ್ಸೂ ಇರುವದಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ನಿಮ್ಮ ಭಂಡಾರ ಎಲ್ಲಿದೆಯೋ ಅಲ್ಲಿಯೇ ನಿಮ್ಮ ಹೃದಯವೂ ಇರುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್34 ಕಶ್ಯಾಕ್ ಮಟ್ಲ್ಯಾರ್ ತುಮ್ಚೆ ಬದಿಕ್ ಖೈ ಹಾಯ್, ಥೈಚ್ ತುಮ್ಚಿ ಮನಾಬಿ ರ್‍ಹಾತ್ಯಾತ್”. ಅಧ್ಯಾಯವನ್ನು ನೋಡಿ |