ಲೂಕ 12:38 - ಕನ್ನಡ ಸಮಕಾಲಿಕ ಅನುವಾದ38 ಯಜಮಾನನು ನಡು ರಾತ್ರಿಯಲ್ಲಾಗಲಿ ಮುಂಜಾನೆಯಲ್ಲಾಗಲಿ ಬಂದು, ಸೇವಕರು ಇನ್ನೂ ಎಚ್ಚರದಿಂದಿರುವುದನ್ನು ಕಂಡರೆ ಆ ಸೇವಕರು ಧನ್ಯರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಯಜಮಾನನು ಬರುವಾಗ ನಡು ರಾತ್ರಿಯಾಗಿರಲಿ, ಮುಂಜಾವವಾಗಿರಲಿ, ಆತನು ಬರುವಾಗ ಎಚ್ಚರವಾಗಿ ಕಾಣಿಸಿಕೊಳ್ಳುವ ಆಳುಗಳು ಧನ್ಯರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 “ಯಜಮಾನನು ಬರುವಾಗ ನಡುರಾತ್ರಿ ಆಗಿರಲಿ, ಮುಂಜಾವವಾಗಿರಲಿ, ಎಚ್ಚರದಿಂದ ಇರುವ ಸೇವಕರನ್ನು ಆತನು ಕಂಡರೆ ಅವರು ಭಾಗ್ಯವಂತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಎರಡನೆಯ ಜಾವದಲ್ಲಿಯಾಗಲಿ ಮೂರನೆಯ ಜಾವದಲ್ಲಿಯಾಗಲಿ ಬಂದಾತನಿಗೆ ಹಾಗೆ ಕಾಣಿಸಿಕೊಂಡವರು ಧನ್ಯರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಆ ಆಳುಗಳು ತಮ್ಮ ಯಜಮಾನನಿಗಾಗಿ ಮಧ್ಯರಾತ್ರಿಯವರೆಗೆ ಅಥವಾ ಇನ್ನೂ ಹೆಚ್ಚು ಸಮಯದವರೆಗೆ ಎಚ್ಚರದಿಂದ ಇರಬೇಕಾಗಬಹುದು. ಆದರೆ ಯಜಮಾನನು ಬಂದು, ಇನ್ನೂ ಎಚ್ಚರದಿಂದಿರುವ ಅವರನ್ನು ಕಂಡಾಗ ಅವರಿಗೆ ಸಂತೋಷವಾಗುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್38 ಧನಿ ಅರ್ದ್ಯಾ ರಾಚ್ಚೆ ಹೊಂವ್ದಿ ನಾ ಹೊಲ್ಯಾರ್ ತೆಚ್ಯಾನ್ ಎಳ್ ಕರುನ್ ಯೆಲ್ಯಾರ್‍ಬಿ ತೆನಿ ತಯಾರ್ ಹೊತ್ತೆ, ಧನಿಯಾನ್ ಬಗಟ್ಲ್ಯಾನ್ ತರ್, ತೆಂಚೆ ಕವ್ಡೆ ಬರೆ. ಅಧ್ಯಾಯವನ್ನು ನೋಡಿ |