Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:41 - ಕನ್ನಡ ಸಮಕಾಲಿಕ ಅನುವಾದ

41 ಪೇತ್ರನು ಯೇಸುವಿಗೆ, “ಕರ್ತದೇವರೇ, ನೀವು ಈ ಸಾಮ್ಯವನ್ನು ನಮಗೆ ಮಾತ್ರ ಹೇಳುತ್ತೀರೋ ಅಥವಾ ಎಲ್ಲರಿಗೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಆಗ ಪೇತ್ರನು, “ಕರ್ತನೇ, ನೀನು ಈ ಸಾಮ್ಯವನ್ನು ನಮಗೆ ಮಾತ್ರ ಹೇಳುತ್ತಿದ್ದೀಯೋ ಅಥವಾ ಎಲ್ಲರಿಗೋ?” ಎಂದು ಕೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಆಗ ಪೇತ್ರನು, “ಪ್ರಭೂ, ನೀವು ಹೇಳಿದ ಈ ಸಾಮತಿ ನಮಗೆ ಮಾತ್ರ ಅನ್ವಯಿಸುತ್ತದೋ ಅಥವಾ ಎಲ್ಲರಿಗೋ” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಆಗ ಪೇತ್ರನು - ಸ್ವಾಮೀ, ನೀನು ಈ ಸಾಮ್ಯವನ್ನು ನಮಗೆ ಮಾತ್ರ ಹೇಳುತ್ತೀಯೋ? ಎಲ್ಲರಿಗೂ ಹೇಳುತ್ತೀಯೋ ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಪೇತ್ರನು, “ಪ್ರಭುವೇ, ನೀನು ಈ ಸಾಮ್ಯವನ್ನು ಹೇಳಿದ್ದು ನಮಗಾಗಿಯೋ ಅಥವಾ ಎಲ್ಲಾ ಜನರಿಗಾಗಿಯೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ಪೆದ್ರುನ್ ಜೆಜುಕ್ “ಧನಿಯಾ, ಹಿ ಕಾನಿ ಅಮ್ಕಾ ಸಮಂದ್‍ ಪಡ್ತಾ ಕಾಯ್, ಸಗ್ಳ್ಯಾಕ್ನಿಬಿ ಸಮಂದ್ ಪಡ್ತಾ?” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:41
6 ತಿಳಿವುಗಳ ಹೋಲಿಕೆ  

ನಿಮಗೆ ಹೇಳುವುದನ್ನು ನಾನು ಎಲ್ಲರಿಗೂ ಹೇಳುತ್ತೇನೆ: ‘ಎಚ್ಚರವಾಗಿರಿ,’ ” ಎಂದರು.


ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಸ್ವಸ್ಥಚಿತ್ತರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಗೆ ಸಿದ್ಧವಾಗಿರಿ.


ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.


ತರುವಾಯ ಯೇಸು ಬಂದು, ಶಿಷ್ಯರು ನಿದ್ರೆ ಮಾಡುವುದನ್ನು ಕಂಡು ಪೇತ್ರನಿಗೆ, “ಸೀಮೋನನೇ, ನೀನು ನಿದ್ರೆ ಮಾಡುತ್ತೀಯಾ? ಒಂದು ಘಂಟೆಯಾದರೂ ಎಚ್ಚರವಾಗಿರಲಾರೆಯಾ?


“ತನ್ನ ಯಜಮಾನನ ಚಿತ್ತವನ್ನು ತಿಳಿದು ತನ್ನನ್ನು ಸಿದ್ಧಮಾಡಿಕೊಳ್ಳದೆ, ಇಲ್ಲವೆ ಅವನ ಚಿತ್ತಕ್ಕೆ ಅನುಸಾರವಾಗಿ ಮಾಡದೆ ಇದ್ದ ಸೇವಕನು ಬಹಳ ಪೆಟ್ಟುಗಳಿಗೆ ಗುರಿಯಾಗುವನು.


ದಂಡನೆಗೆ ಯೋಗ್ಯವಾದದ್ದನ್ನು ತಿಳಿಯದೆ ಮಾಡಿದವನು ಸ್ವಲ್ಪ ಪೆಟ್ಟುಗಳಿಗೆ ಗುರಿಯಾಗುವನು. ಯಾವನಿಗೆ ಹೆಚ್ಚು ಕೊಡಲಾಗಿದೆಯೋ, ಅವನಿಂದ ಹೆಚ್ಚು ಕೇಳಲಾಗುವುದು; ಯಾವನಿಗೆ ಹೆಚ್ಚಾಗಿ ಒಪ್ಪಿಸಿರುವುದೋ, ಅವನಿಂದ ಹೆಚ್ಚಾಗಿಯೇ ಕೇಳಲಾಗುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು