ಲೂಕ 12:52 - ಕನ್ನಡ ಸಮಕಾಲಿಕ ಅನುವಾದ52 ಹೇಗೆಂದರೆ ಇಂದಿನಿಂದ ಒಂದೇ ಮನೆಯಲ್ಲಿರುವ ಐದು ಮಂದಿಯಲ್ಲಿ ಇಬ್ಬರಿಗೆ ವಿರೋಧವಾಗಿ ಮೂವರೂ ಮೂವರಿಗೆ ವಿರೋಧವಾಗಿ ಇಬ್ಬರೂ ವಿಭಾಗವಾಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201952 ಹೇಗೆಂದರೆ, ಒಂದೇ ಮನೆಯಲ್ಲಿರುವ ಐದು ಮಂದಿಯೊಳಗೆ ಇಬ್ಬರಿಗೆ ವಿರೋಧವಾಗಿ ಮೂವರು, ಮೂವರಿಗೆ ವಿರೋಧವಾಗಿ ಇಬ್ಬರೂ ಏಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)52 ಹೇಗೆಂದರೆ, ಒಂದೇ ಮನೆಯಲ್ಲಿರುವ ಐವರಲ್ಲಿ, ಇಂದಿನಿಂದ ಇಬ್ಬರಿಗೆ ವಿರುದ್ಧ ಮೂವರು, ಮೂವರಿಗೆ ವಿರುದ್ಧ ಇಬ್ಬರು ವಿಭಾಗವಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)52 ಹೇಗಂದರೆ - ಇಂದಿನಿಂದ ಒಂದೇ ಮನೆಯಲ್ಲಿರುವ ಐದು ಮಂದಿಯೊಳಗೆ ಇಬ್ಬರಿಗೆ ವಿರೋಧವಾಗಿ ಮೂವರು, ಮೂವರಿಗೆ ವಿರೋಧವಾಗಿ ಇಬ್ಬರು, ಈ ಮೇರೆಗೆ ಭೇದವುಳ್ಳವರಾಗಿರುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್52 ಇಂದಿನಿಂದ, ಐದು ಜನರಿರುವ ಕುಟುಂಬದಲ್ಲಿ ಭೇದ ಉಂಟಾಗುವುದು. ಅವರಲ್ಲಿ ಮೂವರು ಇಬ್ಬರಿಗೆ ವಿರೋಧವಾಗುವರು ಮತ್ತು ಇಬ್ಬರು ಮೂವರಿಗೆ ವಿರೋಧವಾಗುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್52 ಅತ್ತಾಚ್ಯಾನ್, ಪಾಚ್ ಜಾನಾ ಹೊತ್ತ್ಯಾತ್ಲೆ, ತಿಗೆಜಾನಾ ದೊಗ್ಯಾಂಚ್ಯಾ ವರ್‍ತಿ ಅನಿ ದೊಗೆ ಜಾನಾ ತಿಗ್ಯಾಂಚ್ಯಾ ವರ್‍ತಿ ಪರ್ತುನ್ ಪಡ್ತ್ಯಾತ್. ಅಧ್ಯಾಯವನ್ನು ನೋಡಿ |