ಲೂಕ 12:53 - ಕನ್ನಡ ಸಮಕಾಲಿಕ ಅನುವಾದ53 ತಂದೆಗೆ ವಿರೋಧವಾಗಿ ಮಗನು, ಮಗನಿಗೆ ವಿರೋಧವಾಗಿ ತಂದೆಯು, ತಾಯಿಗೆ ವಿರೋಧವಾಗಿ ಮಗಳು, ಮಗಳಿಗೆ ವಿರೋಧವಾಗಿ ತಾಯಿಯು, ಅತ್ತೆಗೆ ವಿರೋಧವಾಗಿ ಸೊಸೆಯು, ಸೊಸೆಗೆ ವಿರೋಧವಾಗಿ ಅತ್ತೆಯು ವಿಭಾಗವಾಗುವರು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201953 ಮಗನಿಗೆ ವಿರೋಧವಾಗಿ ತಂದೆಯು, ತಂದೆಗೆ ವಿರೋಧವಾಗಿ ಮಗನು, ಮಗಳಿಗೆ ವಿರೋಧವಾಗಿ ತಾಯಿಯು, ತಾಯಿಗೆ ವಿರೋಧವಾಗಿ ಮಗಳು, ಸೊಸೆಗೆ ವಿರೋಧವಾಗಿ ಅತ್ತೆಯು. ಅತ್ತೆಗೆ ವಿರೋಧವಾಗಿ ಸೊಸೆಯು ಪರಸ್ಪರ ಭಿನ್ನಭೇದವುಳ್ಳವರಾಗಿ ವಿಂಗಡಿಸಿ ಹೋಗುವರು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)53 ಮಗನಿಗೆ ವಿರುದ್ಧವಾಗಿ ತಂದೆ, ಮಗಳಿಗೆ ವಿರುದ್ಧವಾಗಿ ತಾಯಿ, ಸೊಸೆಗೆ ವಿರುದ್ಧವಾಗಿ ಅತ್ತೆ, ಪರಸ್ಪರ ವಿರೋಧವಾಗಿ ವಿಂಗಡಿಸಿ ಹೋಗುವರು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)53 ಮಗನಿಗೆ ವಿರೋಧವಾಗಿ ತಂದೆಯು, ತಂದೆಗೆ ವಿರೋಧವಾಗಿ ಮಗನು, ಮಗಳಿಗೆ ವಿರೋಧವಾಗಿ ತಾಯಿಯು, ತಾಯಿಗೆ ವಿರೋಧವಾಗಿ ಮಗಳು, ಸೊಸೆಗೆ ವಿರೋಧವಾಗಿ ಅತ್ತೆಯು, ಅತ್ತೆಗೆ ವಿರೋಧವಾಗಿ ಸೊಸೆಯು ಭೇದವುಳ್ಳವರಾಗಿರುವರು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್53 ತಂದೆಗೂ ಮಗನಿಗೂ ಭೇದ ಉಂಟಾಗುವುದು. ಮಗನು ತನ್ನ ತಂದೆಗೆ ವಿರೋಧವಾಗುವನು. ತಂದೆಯು ತನ್ನ ಮಗನಿಗೆ ವಿರೋಧವಾಗುವನು, ತಾಯಿಗೂ ಮಗಳಿಗೂ ಭೇದ ಉಂಟಾಗುವುದು. ಮಗಳು ತನ್ನ ತಾಯಿಗೆ ವಿರೋಧವಾಗುವಳು, ತಾಯಿ ತನ್ನ ಮಗಳಿಗೆ ವಿರೋಧವಾಗುವಳು. ಅತ್ತೆಗೂ ಸೊಸೆಗೂ ಭೇದವಿರುವುದು. ಸೊಸೆಯು ತನ್ನ ಅತ್ತೆಗೆ ವಿರೋಧವಾಗುವಳು, ಅತ್ತೆಯು ತನ್ನ ಸೊಸೆಗೆ ವಿರೋಧವಾಗುವಳು.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್53 ಬಾಬಾ ಅಪ್ನಾಚ್ಯಾ ಲೆಕಾಂಚ್ಯಾ ವಿರೊದ್, ಅನಿ ಲೆಕಾ ತೆಂಚ್ಯಾ ಬಾಬಾಂಚ್ಯಾ ವಿರೊದ್, ಅವ್ಸಿಯಾ ಅಪ್ನಾಚ್ಯಾ ಲೆಕಿಯಾಂಚ್ಯಾ ವಿರೊದ್, ಅನಿ ಲೆಕಿಯಾ ತೆಂಚ್ಯಾ ಅವ್ಸಿಯಾಂಚ್ಯಾ ವಿರೊದ್, ಮಾಮ್ಜಿ ಸುನ್ನೆಚ್ಯಾ ವಿರೊದ್, ಅನಿ ಸುನ್ನ್ ಮಾಮ್ಜಿಚ್ಯಾ ವಿರೊದ್ ಹೊತ್ಯಾತ್”, ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |