Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:59 - ಕನ್ನಡ ಸಮಕಾಲಿಕ ಅನುವಾದ

59 ನೀನು ಕೊನೆಯ ರೂಪಾಯಿಯನ್ನು ಸಲ್ಲಿಸುವವರೆಗೂ ಅಲ್ಲಿಂದ ಹೊರಗೆ ಬರುವುದೇ ಇಲ್ಲವೆಂದು, ನಾನು ನಿನಗೆ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

59 ನೀನು ಕೊನೆಯ ಕಾಸನ್ನು ಕೊಟ್ಟು ತೀರಿಸುವವರೆಗೂ ಅಲ್ಲಿಂದ ಹೊರ ಬರುವುದಕ್ಕೆ ಸಾಧ್ಯವಿಲ್ಲವೆಂದು ನಾನು ನಿನಗೆ ಒತ್ತಿ ಹೇಳುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

59 ಅಲ್ಲಿಂದ ನೀನು ಹೊರಗೆ ಬರಬೇಕಾದರೆ ಕಡೇ ಕಾಸನ್ನೂ ಬಿಡದೆ ಎಲ್ಲವನ್ನೂ ಸಲ್ಲಿಸಬೇಕಾಗುವುದೆಂಬುದು ನಿಶ್ಚಯ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

59 ನೀನು ಒಂದು ಕಾಸನ್ನಾದರೂ ನಿಲ್ಲಿಸಿಕೊಳ್ಳದೆ ಎಲ್ಲಾ ಸಲ್ಲಿಸುವ ತನಕ ಅಲ್ಲಿಂದ ಬರುವದೇ ಇಲ್ಲವೆಂದು ನಿನಗೆ ಹೇಳುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

59 ನೀವು ನಿಮ್ಮ ಸಾಲವನ್ನೆಲ್ಲಾ ಕೊನೆಯ ಪೈಸದವರೆಗೆ ತೀರಿಸುವ ತನಕ ಸೆರೆಮನೆಯಿಂದ ಹೊರಗೆ ಬರಲು ಸಾಧ್ಯವೇ ಇಲ್ಲ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

59 ಮಿಯಾ ತುಮ್ಕಾ ಸಾಂಗ್ತಾ, ದಂಡಾಚೊ ಪೈಸ್ಯಾನ್ ಪೈಸೊ ದಿವ್ನ್ ಫೆಡಿ ಸಗೊಳ್ ತುಮಿ ಥೈಚ್ ರ್‍ಹಾತ್ಯಾಶಿ. ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:59
7 ತಿಳಿವುಗಳ ಹೋಲಿಕೆ  

ಆದರೆ ಒಬ್ಬ ಬಡ ವಿಧವೆಯು ಬಂದು ಎರಡು ಚಿಕ್ಕ ನಾಣ್ಯಗಳನ್ನು ಹಾಕಿದಳು.


ಕೋಪಗೊಂಡು ತನಗೆ ಕೊಡಬೇಕಾದ ಸಾಲವನ್ನೆಲ್ಲಾ ತೀರಿಸುವ ತನಕ ಅರಸನು ಅವನನ್ನು ಕಠಿಣ ಶಿಕ್ಷೆಗೆ ಒಳಪಡಿಸಲು ಸೆರೆಮನೆಯ ಅಧಿಕಾರಿಯ ವಶಕ್ಕೆ ಒಪ್ಪಿಸಿದನು.


ಪ್ರಿಯರೇ, ನಾವು ಯಾವಾಗಲೂ ನಿಮಗಾಗಿ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ಬದ್ಧರಾಗಿದ್ದೇವೆ. ಹಾಗೆ ಮಾಡುವುದು ಯೋಗ್ಯ. ಏಕೆಂದರೆ ನಿಮ್ಮ ವಿಶ್ವಾಸವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗುತ್ತಾ ಇದೆ ಮತ್ತು ಪರಸ್ಪರ ನಿಮ್ಮೆಲ್ಲರಲ್ಲಿ ಪ್ರೀತಿಯೂ ಹೆಚ್ಚುತ್ತಿದೆ.


ಇದಲ್ಲದೆ ಇಲ್ಲಿಂದ ನಿಮ್ಮ ಕಡೆಗೆ ದಾಟಬೇಕೆಂದಿರುವವರು ದಾಟದ ಹಾಗೆಯೂ ಅಲ್ಲಿಂದ ನಮ್ಮ ಕಡೆಗೆ ಬರಬೇಕೆಂದಿರುವವರು ಬಾರದಂತೆಯೂ ನಮಗೂ ನಿಮಗೂ ನಡುವೆ ಒಂದು ದೊಡ್ಡ ಅಂತರ ಸ್ಥಾಪಿಸಿದೆ,’ ಎಂದನು.


“ಹೀಗೆ ಇವರು ನಿತ್ಯವಾದ ಶಿಕ್ಷೆಗೆ ಒಳಗಾಗುವರು. ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು,” ಎಂದು ಹೇಳುವೆನು.


“ನಾನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ಇಲ್ಲದಿದ್ದರೆ, ನೀನು ಕೊನೆಯ ಪೈಸೆಯನ್ನಾದರೂ ಸಲ್ಲಿಸುವವರೆಗೂ ಅಲ್ಲಿಂದ ಹೊರಗೆ ಬರುವುದೇ ಇಲ್ಲವೆಂದು ನಿನಗೆ ಸತ್ಯವಾಗಿ ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು