Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:6 - ಕನ್ನಡ ಸಮಕಾಲಿಕ ಅನುವಾದ

6 ಎರಡು ರೂಪಾಯಿಗಳಿಗೆ ಐದು ಗುಬ್ಬಿಗಳನ್ನು ಮಾರುವುದಿಲ್ಲವೇ? ಆದರೂ ಅವುಗಳಲ್ಲಿ ಒಂದನ್ನೂ ದೇವರು ಮರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಐದು ಗುಬ್ಬಿಗಳನ್ನು ಎರಡು ದುಡ್ಡಿಗೆ ಮಾರುತ್ತಾರಲ್ಲ? ಆದಾಗ್ಯೂ ಅವುಗಳಲ್ಲಿ ಒಂದನ್ನೂ ದೇವರು ಮರೆತುಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 “ಎರಡು ಕಾಸಿಗೆ ಐದು ಗುಬ್ಬಚ್ಚಿಗಳನ್ನು ಮಾರುವುದಿಲ್ಲವೇ? ಆದರೂ ಅವುಗಳಲ್ಲಿ ಒಂದನ್ನೂ ದೇವರು ಮರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಐದು ಗುಬ್ಬಿಗಳನ್ನು ಎರಡು ದುಡ್ಡಿಗೆ ಮಾರುತ್ತಾರಲ್ಲಾ? ಆದಾಗ್ಯೂ ಅವುಗಳಲ್ಲಿ ಒಂದಾದರೂ ದೇವರಿಗೆ ಮರೆತು ಹೋಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಐದು ಗುಬ್ಬಿಗಳ ಬೆಲೆ ಕೇವಲ ಎರಡು ಪೈಸೆಗಳು. ಆದರೆ ದೇವರು ಅವುಗಳಲ್ಲಿ ಒಂದನ್ನೂ ಮರೆತುಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಪಾಚ್ ಗುಬ್‍ಯಾ ದೊನ್ ಪೈಸ್ಯಾಕ್ನಿ ಇಕಿನಾತ್ ಕಾಯ್? ಜಾಲ್ಯಾರ್‍ಬಿ ಎಕ್ ಗುಬ್ಬಿಕ್ ಸೈತ್ ದೆವಾನ್ ಇಸ್ರುಕ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:6
8 ತಿಳಿವುಗಳ ಹೋಲಿಕೆ  

ಕಾಗೆಗಳನ್ನು ಗಮನಿಸಿರಿ: ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಅವುಗಳಿಗೆ ಉಗ್ರಾಣವಾಗಲಿ ಕಣಜವಾಗಲಿ ಇಲ್ಲ, ಆದರೂ ದೇವರು ಅವುಗಳನ್ನು ಪೋಷಿಸುತ್ತಾರೆ. ನೀವು ಪಕ್ಷಿಗಳಿಗಿಂತ ಎಷ್ಟೋ ಮೌಲ್ಯವುಳ್ಳವರಾಗಿದ್ದೀರಲ್ಲಾ!


ಒಂದು ರೂಪಾಯಿಗೆ ಎರಡು ಗುಬ್ಬಿಗಳನ್ನು ಮಾರುವುದಿಲ್ಲವೇ? ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳುವುದಿಲ್ಲ.


ದೇವರು ಪಶುಗಳಿಗೂ, ಕೂಗುವ ಕಾಗೆ ಮರಿಗಳಿಗೂ ಆಹಾರ ಕೊಡುತ್ತಾರೆ.


“ಅಡವಿಯ ಹೂವುಗಳು ಹೇಗೆ ಬೆಳೆಯುತ್ತವೆಂದು ಯೋಚಿಸಿರಿ. ಅವು ದುಡಿಯುವುದಿಲ್ಲ, ನೂಲುವುದಿಲ್ಲ, ಆದರೂ ಅರಸನಾದ ಸೊಲೊಮೋನನು ತನ್ನ ಸರ್ವವೈಭವದಲ್ಲಿ ಇದ್ದಾಗಲೂ ಆ ಹೂವುಗಳಲ್ಲಿ ಒಂದರಂತೆಯಾದರೂ ಉಡುಪನ್ನು ಧರಿಸಿರಲಿಲ್ಲ ಎಂದು, ನಾನು ನಿಮಗೆ ಹೇಳುತ್ತೇನೆ.


ಆದರೆ ಒಬ್ಬ ಬಡ ವಿಧವೆಯು ಬಂದು ಎರಡು ಚಿಕ್ಕ ನಾಣ್ಯಗಳನ್ನು ಹಾಕಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು