Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 13:1 - ಕನ್ನಡ ಸಮಕಾಲಿಕ ಅನುವಾದ

1 ಪಿಲಾತನು, ಬಲಿ ಅರ್ಪಿಸುತ್ತಿದ್ದ ಗಲಿಲಾಯದವರ ರಕ್ತವನ್ನೇ ಅವರ ಬಲಿಗಳೊಂದಿಗೆ ಬೆರೆಸಿದ ವಿಷಯವನ್ನು ಯೇಸುವಿಗೆ ತಿಳಿಸಿದ ಕೆಲವರು ಆ ಸಮಯದಲ್ಲಿ ಅಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅದೇ ಸಮಯದಲ್ಲಿ ಕೆಲವರು ಯೇಸುವಿನ ಹತ್ತಿರದಲ್ಲಿದ್ದು, ಪಿಲಾತನು ಗಲಿಲಾಯದವರ ರಕ್ತವನ್ನು ಅವರು ಕೊಟ್ಟ ಬಲಿಗಳ ಸಂಗಡ ಬೆರಸಿದನೆಂದು ಆತನಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅದೇ ಸಮಯಕ್ಕೆ ಅಲ್ಲಿದ್ದವರಲ್ಲಿ ಕೆಲವರು ಯೇಸುಸ್ವಾಮಿಯ ಬಳಿಗೆ ಬಂದು, ಬಲಿಯರ್ಪಿಸುತ್ತಾ ಇದ್ದ ಗಲಿಲೇಯದವರನ್ನು ಪಿಲಾತನು ಕೊಲ್ಲಿಸಿದನೆಂಬ ವಿಷಯವನ್ನು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅದೇ ಸಮಯದಲ್ಲಿ ಕೆಲವರು ಆತನ ಹತ್ತಿರದಲ್ಲಿದ್ದು - ಪಿಲಾತನು ಗಲಿಲಾಯದವರ ರಕ್ತವನ್ನು ಅವರು ಕೊಟ್ಟ ಬಲಿಗಳ ಸಂಗಡ ಬೆರಸಿದನೆಂದು ಆತನಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅದೇ ಸಮಯದಲ್ಲಿ ಅಲ್ಲಿದ್ದ ಕೆಲವರು ಯೇಸುವಿನ ಬಳಿಗೆ ಬಂದು ಗಲಿಲಾಯದಲ್ಲಿ ಯಜ್ಞ ಅರ್ಪಿಸುತ್ತಿದ್ದವರನ್ನು ಪಿಲಾತನು ಕೊಲ್ಲಿಸಿದ್ದನ್ನೂ ಅವರು ಯಜ್ಞವಾಗಿ ಅರ್ಪಿಸಿದ್ದ ಪಶುಗಳ ರಕ್ತದೊಡನೆ ಅವರ ರಕ್ತವನ್ನು ಬೆರಸಿದ್ದನ್ನೂ ಯೇಸುವಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಎಗ್ದಾ ಉಲ್ಲ್ಯಾ ಲೊಕಾನಿ, ಜೆಜುಕ್ಡೆ ಪಿಲಾತಾನ್ ಗಾಲಿಲಿಯಾಚ್ಯಾ ಉಲ್ಲ್ಯಾ ಲೊಕಾಕ್ನಿ ದೆವಾಕ್ ಬಲಿ ಭೆಟ್ವುತಾನಾ ಜಿವಾನಿ ಮಾರಲ್ಲ್ಯಾ ವಿಶಯಾತ್ ಸಾಂಗಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 13:1
8 ತಿಳಿವುಗಳ ಹೋಲಿಕೆ  

ಯೆಹೋವ ದೇವರೇ, ಕಟಾಕ್ಷಿಸಿ: ನೀವು ಇದನ್ನು ಯಾರಿಗೆ ಮಾಡಿದಿರೋ ಯೋಚಿಸಿರಿ. ಸ್ತ್ರೀಯರು ತಮ್ಮ ಫಲವಾದ ಕೂಸುಗಳನ್ನು ತಿನ್ನಬೇಕೇ? ಯಾಜಕನು ಮತ್ತು ಪ್ರವಾದಿಯು ಕರ್ತದೇವರ ಪರಿಶುದ್ಧ ಸ್ಥಳದಲ್ಲಿ ಹತರಾಗಬೇಕೋ?


ಅವನ ನಂತರ ಗಲಿಲಾಯದ ಯೂದ ಎಂಬುವವನು ಜನಗಣತಿಯ ದಿನಗಳಲ್ಲಿ ಕಾಣಿಸಿಕೊಂಡು, ಜನರ ಗುಂಪನ್ನು ತಿರುಗಿಬೀಳಲು ನಡೆಸಿದನು. ಅವನು ಸಹ ನಾಶವಾದನು. ಅವನನ್ನು ಹಿಂಬಾಲಿಸಿದವರೆಲ್ಲರೂ ಚದರಿಹೋದರು.


ಅವರು ಯೇಸುವನ್ನು ಕಟ್ಟಿ, ಕರೆದುಕೊಂಡು ಹೋಗಿ ರಾಜ್ಯಪಾಲ ಪಿಲಾತನಿಗೆ ಒಪ್ಪಿಸಿದರು.


ಬೆಳಗಾದಾಗ, ಎಲ್ಲಾ ಮುಖ್ಯಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವುದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು.


“ಗಲಿಲಾಯದವರೇ, ಆಕಾಶವನ್ನೇ ನೋಡುತ್ತಾ ಇಲ್ಲಿ ಏಕೆ ನಿಂತಿರುವಿರಿ? ನಿಮ್ಮ ಬಳಿಯಿಂದ ಪರಲೋಕಕ್ಕೆ ಏರಿಹೋದ ಈ ಯೇಸುವು ಪರಲೋಕಕ್ಕೆ ಹೋಗುವುದನ್ನು ನೀವು ನೋಡಿದ ರೀತಿಯಲ್ಲಿಯೇ ಹಿಂದಿರುಗಿ ಬರುವರು,” ಎಂದು ಹೇಳಿದರು.


ಅವರು ಅತ್ಯಾಶ್ಚರ್ಯವುಳ್ಳವರಾಗಿ, “ಇಲ್ಲಿ ಮಾತನಾಡುತ್ತಿರುವವರೆಲ್ಲರೂ ಗಲಿಲಾಯದವರಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು