ಲೂಕ 13:12 - ಕನ್ನಡ ಸಮಕಾಲಿಕ ಅನುವಾದ12 ಯೇಸು ಆಕೆಯನ್ನು ಕಂಡು, ಹತ್ತಿರಕ್ಕೆ ಕರೆದು ಆಕೆಗೆ, “ಅಮ್ಮಾ, ನೀನು ಈ ನಿನ್ನ ಬಲಹೀನತೆಯಿಂದ ಬಿಡುಗಡೆಯಾಗಿದ್ದಿ,” ಎಂದು ಹೇಳಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು ಆಕೆಗೆ, “ನಿನ್ನ ರೋಗವು ಬಿಡುಗಡೆಯಾಯಿತು” ಎಂದು ಹೇಳಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು, “ನೋಡಮ್ಮ, ನೀನು ವ್ಯಾಧಿಯಿಂದ ಬಿಡುಗಡೆಯಾದೆ,” ಎಂದು ಹೇಳಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು ಆಕೆಗೆ - ಅಮ್ಮಾ, ನಿನಗೆ ರೋಗ ಬಿಡುಗಡೆಯಾಯಿತು ಎಂದು ಹೇಳಿ ಆಕೆಯ ಮೇಲೆ ತನ್ನ ಕೈಗಳನ್ನಿಟ್ಟನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯೇಸು ಆಕೆಯನ್ನು ಕಂಡು, ತನ್ನ ಬಳಿಗೆ ಕರೆದು, “ಅಮ್ಮಾ, ನಿನ್ನ ಕಾಯಿಲೆ ನಿನ್ನನ್ನು ಬಿಟ್ಟುಹೋಗಿದೆ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಜೆಜುನ್ ತ್ಯಾ ಬಾಯ್ಕೊಮನ್ಸಿಕ್ ಬಲ್ವುನ್ ಅನಿ “ಬಾಯ್ಕೊಮನ್ಸಿ, ತಿಯಾ ತುಜ್ಯಾ ಶಿಕಾತ್ನಾ ಸ್ವತಂತ್ರ್ ಹೊಲೆ!” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |