ಲೂಕ 13:17 - ಕನ್ನಡ ಸಮಕಾಲಿಕ ಅನುವಾದ17 ಯೇಸು ಇದನ್ನು ಹೇಳುತ್ತಿರುವಾಗ, ಅವರ ವಿರೋಧಿಗಳೆಲ್ಲರೂ ನಾಚಿಕೆಪಟ್ಟರು, ಆದರೆ ಇತರರು, ಅವರಿಂದ ನಡೆದ ಎಲ್ಲಾ ಮಹಿಮೆಯುಳ್ಳ ಕಾರ್ಯಗಳಿಗಾಗಿ ಸಂತೋಷಪಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಈ ಮಾತುಗಳನ್ನು ಆತನು ಹೇಳುತ್ತಿರಲಾಗಿ ಆತನ ವಿರೋಧಿಗಳೆಲ್ಲರೂ ಅವಮಾನಿತರಾದರು. ಗುಂಪು ಕೂಡಿದ್ದ ಜನರೆಲ್ಲರೂ ಆತನಿಂದಾಗುತ್ತಿದ್ದ ಎಲ್ಲಾ ಮಹತ್ತಾದ ಕಾರ್ಯಗಳಿಗೆ ಸಂತೋಷಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಈ ಉತ್ತರವನ್ನು ಕೇಳಿ ಯೇಸುವಿನ ವಿರೋಧಿಗಳೆಲ್ಲರೂ ನಾಚಿದರು. ಜನರ ಕೂಟವಾದರೋ ಅವರು ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ಕಂಡು ಸಂತೋಷಪಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಈ ಮಾತುಗಳನ್ನು ಆತನು ಹೇಳುತ್ತಿರಲಾಗಿ ಆತನ ವಿರೋಧಿಗಳೆಲ್ಲರೂ ನಾಚಿಕೊಂಡರು; ಗುಂಪುಕೂಡಿದ್ದ ಜನರೆಲ್ಲಾ ಆತನಿಂದಾಗುತ್ತಿದ್ದ ಎಲ್ಲಾ ಮಹತ್ವದ ಕಾರ್ಯಗಳಿಗೆ ಸಂತೋಷಪಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಈ ಮಾತನ್ನು ಕೇಳಿದಾಗ, ಆತನನ್ನು ಟೀಕಿಸುತ್ತಿದ್ದ ಜನರೆಲ್ಲರಿಗೂ ತಮ್ಮ ಬಗ್ಗೆ ನಾಚಿಕೆಯಾಯಿತು. ಯೇಸು ಮಾಡುತ್ತಿದ್ದ ಅದ್ಭುತಕಾರ್ಯಗಳಿಗಾಗಿ ಜನರೆಲ್ಲರೂ ಸಂತೋಷಪಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಹ್ಯಾ ಜೆಜುಚ್ಯಾ ಜಬಾಬಾನ್ ತೆಚ್ಯಾ ದುಸ್ಮಾನಾಕ್ನಿ ಲಜ್ಜಾ ಕರ್‍ಲಿ, ಲೊಕಾ ಜೆಜುನ್ ಕರಲ್ಲಿ ಮೊಟಿ-ಮೊಟಿ ವಿಚತ್ರ್ ಕಾಮಾ ಬಗುನ್ ಕುಶಿ ಹೊಲಿ. ಅಧ್ಯಾಯವನ್ನು ನೋಡಿ |